ಸಾಹಿತ್ಯ ಪುಸ್ತಕ ಓದಿ ಕನ್ನಡಕ್ಕೆ ಉತ್ತೇಜನ ನೀಡಿ
May 08 2024, 01:00 AM ISTವಿದ್ಯಾರ್ಥಿಗಳು ಪಠ್ಯದ ಜೊತೆಗೆ ಗ್ರಂಥಾಲಯಗಳಿಗೆ ಭೇಟಿ ನೀಡಿ ಉತ್ತಮ ಸಾಹಿತ್ಯ ಕೃತಿಗಳನ್ನು ಓದುವ ಮೂಲಕ ಕನ್ನಡಕ್ಕೆ ಉತ್ತೇಜನ ನೀಡಬೇಕಿದೆ ಎಂದು ಶಾಂತಲಾ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ. ಛಾಯಾ ಎಸ್.ಕುಮಾರ್ ಹೇಳಿದರು. ಬೇಲೂರಿನಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಉದ್ಘಾಟನೆ ನಡೆಸಿ ಮಾತನಾಡಿದರು.