• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಚನ ಸಾಹಿತ್ಯ ರಕ್ಷಣೆಗೆ ಜೀವ ಸವೆಸಿದ ಹಳಕಟ್ಟಿ

Jul 07 2025, 12:34 AM IST
ಕನ್ನಡಪ್ರಭ ವಾರ್ತೆ ಆಲಮಟ್ಟಿ ಬಸವಾದಿ ಶರಣರು ರಚಿಸಿದ ವಚನ ಸಾಹಿತ್ಯ ಉಳವಿಗಾಗಿ ಡಾ.ಫ.ಗು.ಹಳಕಟ್ಟಿಯವರು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ವಿಷಮಶೀತಕ್ಕೆ ಅವರು ಒಳಗಾದರೂ ಸಹ ವಚನ ನಿಧಿ ಸಂರಕ್ಷಣೆಗೆ ಹಗಲು ರಾತ್ರಿಯನ್ನದೆ ತಡಕಾಡಿ ಜೀವ ಸವೆದಿದ್ದಾರೆ. ಜೀವದ ಹಂಗ ತೊರೆದು ನಮಗೆಲ್ಲ ವಚನಾಮೃತದ ಸವಿರಸ ಉಣಬಡಿಸಿದ್ದಾರೆ ಎಂದು ಮುಖ್ಯಶಿಕ್ಷಕ ಜಿ.ಎಂ.ಕೋಟ್ಯಾಳ ಹೇಳಿದರು.

ಹಳಕಟ್ಟಿಯವರ ವಚನ ಸಾಹಿತ್ಯ ಬದುಕಿಗೆ ಸ್ಫೂರ್ತಿ

Jul 06 2025, 11:48 PM IST
ಡಾ.ಫ.ಗು.ಹಳಕಟ್ಟಿಯವರು ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡಿ ಮನುಕುಲಕ್ಕೆ ಅರ್ಪಿಸಿದ ಮಹಾನ್ ಚೇತನ. ತಾಳೆಗರಿ, ಕೈಬರಹದಲ್ಲಿ ಇದ್ದ ವಚನ ಸಾಹಿತ್ಯ ಸಂಶೋಧಿಸಿ ಗ್ರಂಥ ರೂಪಕ್ಕೆ ತಂದುಕೊಟ್ಟ ಅವರ ಬದುಕು ನಮಗೆಲ್ಲ ಸ್ಫೂರ್ತಿಯಾಗಬೇಕೆಂದು ವಿಶ್ರಾಂತ ಪ್ರಾಧ್ಯಾಪಕ ಮಹಾದೇವಯ್ಯ ನೀಲಕಂಠಮಠ ಹೇಳಿದರು.

ಸಂಸ್ಕಾರದ ಜತೆ ಬದುಕಿನ ಸಾರ್ಥಕತೆ ನೀಡಲಿದೆ ಸಾಹಿತ್ಯ: ಎಚ್.ಆರ್ ಚಂದ್ರಪ್ಪ

Jul 06 2025, 01:52 AM IST
ಅಜ್ಜಂಪುರ, ವಿದ್ಯಾರ್ಥಿಗಳು ತನ್ನ ಓದು, ಅಭಿರುಚಿ, ಕೌಶಲ್ಯಗಳನ್ನು ಕೇವಲ ಅಂಕಗಳಿಕೆಗೆ ಸೀಮಿತಗೊಳಿಸದೇ, ಪರಿಪೂರ್ಣ ವ್ಯಕ್ತಿತ್ವರೂಪಿಸಿಕೊಳ್ಳುವ ನಿಟ್ಟಿನಲ್ಲಿ ಬಳಸಿಕೊಳ್ಳಬೇಕೆಂದು” ತಾಲೂಕು ಸಾಹಿತ್ಯ ಪರಿಷತ್‌ ಅಧ್ಯಕ್ಷ ಎಚ್.ಆರ್ ಚಂದ್ರಪ್ಪ ಕರೆ ನೀಡಿದರು.

ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಸಾಹಿತ್ಯ ಪೂರಕ

Jul 06 2025, 01:48 AM IST
ಮಕ್ಕಳು ಉತ್ತಮ ಸಾಹಿತ್ಯ ಕೃತಿಗಳನ್ನು ಓದುತ್ತ ಸಂಸ್ಕೃತಿಯ ಅರಿವನ್ನು ಹೆಚ್ಚಿಸಿಕೊಳ್ಳಬೇಕು

ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್‌

Jul 06 2025, 01:48 AM IST

ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿಕೊಳ್ಳುವ ಕುರಿತು ಇನ್ನೂ ತೀರ್ಮಾನಿಸಿಲ್ಲ. ಸಮ್ಮೇಳನಕ್ಕೆ ಇನ್ನೂ ಸಾಕಷ್ಟು ದಿನಗಳು ಇವೆ ಎಂದು ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್‌ ತಿಳಿಸಿದರು.

ಉಡುಪಿ ಕನ್ನಡ ಸಾಹಿತ್ಯ ಪರಿಷತ್‌: ‘ಮನೆಯೇ ಗ್ರಂಥಾಲಯ’ ಅಭಿಯಾನ

Jul 04 2025, 11:50 PM IST
ಮಣಿಪಾಲ ಮಂಚಿಕೆರೆ ಬಳಿಯ ಗ್ರೀನ್ ವ್ಯಾಲಿ ಪ್ಯಾರಡೈಸ್ ಫಾರ್ ಸೀನಿಯರ್ ಸಿಟಿಜನ್ ನಲ್ಲಿ ಗುರುವಾರ ‘ಮನೆಯೇ ಗ್ರಂಥಾಲಯ ಅಭಿಯಾನ’ ಕಾರ್ಯಕ್ರಮ ನಡೆಯಿತು.

ಹೊಸಬೆಳಕು ತಂದುಕೊಟ್ಟಿದ್ದು ವಚನ ಸಾಹಿತ್ಯ: ಪ್ರೊ.ಎನ್‌.ಎಂ.ತಳವಾರ್‌

Jul 03 2025, 11:52 PM IST
ಕಲ್ಯಾಣಕ್ರಾಂತಿಯ ನಂತರ ಓಲೆಗರಿಯಲ್ಲಿದ್ದ ಸಾಹಿತ್ಯವನ್ನು ಯಾವಾಗಲೋ ತೆಗೆದು ಪೂಜೆ ಮಾಡಿ, ಮತ್ತೆ ಅದೇ ಜಾಗದಲ್ಲಿ ಇಡುತ್ತಿದ್ದರು. ಇದನ್ನು ಗಮಸಿದ ಹಳಕಟ್ಟಿ ಅವರು ಹುಚ್ಚು ಹಿಡಿದವರಂತೆ ವಚನಗಳ ಕಟ್ಟು, ಓಲೆಗರಿಗಳ ಸಂಗ್ರಹಕ್ಕೆ ಇಳಿದರು. ಸೈಕಲ್‌ನಲ್ಲಿ ಓಡಾಟ, ಪ್ರೆಸ್‌ ಹಾಗೂ ಶಿವಶರಣರ ಸಾಹಿತ್ಯ- ಈ ಮೂರು ಅವರ ದ್ಯೇಯವಾಗಿತ್ತು.

ವಚನ ಸಾಹಿತ್ಯ ಪ್ರಚಾರಕ್ಕೆ ಬದುಕನ್ನೇ ಮುಡಿಪಾಗಿಟ್ಟ ಡಾ.ಫ.ಗು. ಹಳಕಟ್ಟಿ: ಅಬೀದ್‌ ಗದ್ಯಾಳ್‌

Jul 03 2025, 11:49 PM IST
ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಎ.ವಿ ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಡಾ.ಫ.ಗು.ಹಳಕಟ್ಟಿಯವರ ಜನ್ಮದಿನ - ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ನಡೆಯಿತು.

ಹಳಕಟ್ಟಿ ಇರದಿದ್ದರೆ ವಚನ ಸಾಹಿತ್ಯ ಸಿಗುತ್ತಿರಲಿಲ್ಲ

Jul 02 2025, 11:52 PM IST
12ನೇ ಶತಮಾನದಲ್ಲಿ ಬಸವಾದಿ ಶರಣರು ಬಹಳಷ್ಟು ಹೋರಾಟಗಳ ಮೂಲಕ ಅಂದಿನ ಕಾಲಕಟ್ಟದಲ್ಲಿದ್ದ ವರ್ಗ ಮತ್ತು ಜಾತಿ ವ್ಯವಸ್ಥೆ ನಿರ್ಮೂಲನೆ ಮೂಲಕ ಸಮ ಸಮಾಜದ ಕನಸು ಕಂಡಿದ್ದರು. ಅವರು ಸಾಮಾಜದಲ್ಲಿನ ಮೌಢ್ಯ ಹೋಗಲಾಡಿಸಲು ಶ್ರಮಿಸಿದ್ದರು.

5- 6 ರಂದು ಮೈಸೂರು ಸಾಹಿತ್ಯ ಸಂಭ್ರಮ

Jul 02 2025, 11:49 PM IST
ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪ್ರತ್ಯೇಕವಾಗಿ ಸಾಹಿತ್ಯಕ ಕಾರ್ಯಕ್ರಮ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 105
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved