ಮಕ್ಕಳ ಪ್ರತಿಭೆ ಅನಾವರಣಕ್ಕೆ ಸಾಹಿತ್ಯ ಸಂಭ್ರಮ ಉತ್ತಮ ವೇದಿಕೆ-ನಿಂಗಪ್ಪ ಓಲೇಕಾರ
Mar 02 2024, 01:48 AM ISTಮಕ್ಕಳ ಅಭಿರುಚಿ, ಆಲೋಚನೆ, ಕಲ್ಪನೆಗಳು ಕಥೆ ಕವನ ಹಾಗೂ ನಾಟಕಗಳ ಮೂಲಕ ಪ್ರತಿಭೆ ಅಭಿವ್ಯಕ್ತ ಪಡಿಸಲು ಮಕ್ಕಳ ಸಾಹಿತ್ಯ ಸಂಭ್ರಮವು ಉತ್ತಮ ವೇದಿಕೆಯಾಗಿದೆ ಎಂದು ತಾಪಂ ಇಒ ನಿಂಗಪ್ಪ ಓಲೇಕಾರ ಹೇಳಿದರು.