• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಡೆ- ನುಡಿ ಸಿದ್ಧಾತವಿಲ್ಲದ ಸಾಹಿತ್ಯ ಕ್ಷಣಿಕ: ಪ್ರೊ. ಸಿದ್ದರಾಯಮಯ್ಯ

May 25 2024, 12:52 AM IST
ಹೋರಾಟ ಮತ್ತು ಬದುಕು ವಿಷ್ಣು ನಾಯ್ಕರ ಜೀವನದ ಎರಡು ನಾಣ್ಯದ ಒಂದು ಮುಖ.

ಯುವಕರು ಸಾಹಿತ್ಯ,ಸಾಂಸ್ಕೃತಿಕ ಚಟುವಟಿಕೆಯತ್ತ ಆಸಕ್ತರಾಗಿ: ವಿಜಯಾನಂದ ಕಾಶಪ್ಪನವರ

May 25 2024, 12:50 AM IST
ಯುವಕರು ಸಾಹಿತ್ಯ ರಚನೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಕಿವಿಮಾತು ಹೇಳಿದರು.

ಸಾಹಿತ್ಯ ಬದುಕನ್ನು ಶ್ರೀಮಂತಗೊಳಿಸುವ ಕಲೆ: ಡಾ. ಕುಮಾರ ಹೆಗ್ಡೆ

May 22 2024, 12:57 AM IST
ಸಾಹಿತ್ಯ ಸೇವೆಗೈದ ಸಾಹಿತಿ ವೈ. ಪ್ರೇಮಕುಮಾರ್ ಎಳನೀರು ಹಾಗೂ ಸಮಾಜಸೇವಕ ಕೇಶವ ಫಡಕೆ ದಿಡುಪೆ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

25, 26ರಂದು ಕೊಪ್ಪಳದಲ್ಲಿ ಮೇ ಸಾಹಿತ್ಯ ಮೇಳ: ಸೂಳಿಬಾವಿ

May 21 2024, 12:35 AM IST
ಮೇ 25 ಹಾಗೂ 26ರಂದು 10ನೇ ಮೇ ಸಾಹಿತ್ಯ ಮೇಳವು ನಗರದ ಶಿವಶಾಂತವೀರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಅಂದು ಮೇಳದ ದಶಮಾನೋತ್ಸವ ಸಹ ನಡೆಯಲಿದೆ.

ನಾಡಿನ ಸಾಹಿತ್ಯ, ಸಂಸ್ಕೃತಿ ಶ್ರೀಮಂತಗೊಳಿಸುವ ಕಾರ್ಯವಾಗಲಿ

May 21 2024, 12:30 AM IST
ಬೀದರ್‌ನಲ್ಲಿ ಸಂಘ ಸಂಸ್ಥೆಗಳ ಸಾಮಾನ್ಯ ಧನಸಹಾಯ ಯೋಜನೆಯಡಿ ನಡೆದ ರಾಜ್ಯ ಮಟ್ಟದ ಸಾಂಸ್ಕೃತಿಕ ಸಂಗೀತ ಕವಿಗೋಷ್ಠಿ ಕನ್ನಡ ಹಾಡುಗಳ ಪ್ರಸಾರ ಕಾರ್ಯಕ್ರಮ ಜರುಗಿತು.

ಜುಲೈನಲ್ಲಿ 10ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

May 20 2024, 01:36 AM IST
ಕನ್ನಡ ಸಾಹಿತ್ಯ ಪರಿಷತ್ತಿನ 10ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಜುಲೈ ತಿಂಗಳ 2ನೇ ವಾರದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕಸಾಪ ತಾಲೂಕು ಘಟಕದ ಅಧ್ಯಕ್ಷ ಶಿವಾನಂದ ಡೋಣೂರ, ಗೌರವ ಕಾರ್ಯದರ್ಶಿ ವಾಯ್.ಎನ್.ಮಿಣಜಗಿ ತಿಳಿಸಿದರು.

ಜನಪದ ಸಾಹಿತ್ಯ ನಾಡು ನುಡಿ ಪರಂಪರೆಯ ಪ್ರತೀಕ

May 19 2024, 01:53 AM IST
ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ದೂರವಿದ್ದು ನಾನು ಎನ್ನುವ ಅಂಹಕಾರ ಬಿಟ್ಟು ನಾವು ಎನ್ನುವ ಸಾಮುದಾಯಿಕ ಭಾವನೆ ಬೆಳೆಸಿಕೊಂಡು ತಂದೆ ತಾಯಿ ಋಣ ತೀರಿಸುವ ಕೆಲಸ ಮಾಡಬೇಕೇನ್ನುವ ವಿಷಯಗಳ ಕುರಿತು ಜನಪದಗೀತೆಗಳನ್ನು ಹಾಡಿದರು

ಕನ್ನಡ ಸಾಹಿತ್ಯ ಅನೇಕ ಪ್ರಕಾರಗಳಿಂದ ಶ್ರೀಮಂತವಾಗಿದೆ

May 18 2024, 12:32 AM IST
ಹೊನ್ನೇಕೊಡಿಗೆ ಎನ್‌ಎಸ್‌ಎಸ್‌ ಶಿಬಿರದಲ್ಲಿ ಲೇಖಕಿ ಭಾಗ್ಯನಂಜುಂಡಸ್ವಾಮಿ ವಿಶೇಷ ಉಪನ್ಯಾಸ

ಬೆರೆಸಿ ಸಾಹಿತ್ಯ ಬರೆಯದೇ ಬೆರೆತು ಬರೆಯಬೇಕು

May 17 2024, 12:32 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಸಾಹಿತ್ಯ ರಚನೆ ಜನಪರವಾಗಿರಬೇಕು. ಸಾಮಾನ್ಯ ಓದುಗನಿಗೂ ಅರ್ಥವಾಗಬೇಕು. ಬೆರೆಸಿ ಬರೆಯದೇ ಬೆರೆತು ಬರೆಯಬೇಕು. ಜೀವನಾನುಭವದಿಂದ ರಚಿತವಾದ ಸಾಹಿತ್ಯ ಅನುಗಾಲವೂ ಜೀವಂತವಾಗಿರುತ್ತದೆ ಎಂದು ಸಾಹಿತಿ ಬಸವರಾಜ ಗಾರ್ಗಿ ಹೇಳಿದರು.

ಕಾಪು: ಕನ್ನಡ ಸಾಹಿತ್ಯ ಪರಿಷತ್ತು 110ನೇ ಸಂಸ್ಥಾಪನಾ ದಿನಾಚರಣೆ

May 16 2024, 12:49 AM IST
ಕನ್ನಡ ಭಾಷೆ ಪುನಶ್ಚೇತನಕ್ಕೆ ಕಾಯಕಲ್ಪ ಅಗತ್ಯ ಎಂದು ವೇದಮೂರ್ತಿ ಅಶೋಕ ಆಚಾರ್ಯ ಹೇಳಿದರು.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 109
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved