ಇಂದಿನಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಾಹಿತ್ಯ ಸಮ್ಮೇಳನ ಸಂಭ್ರಮ
Apr 12 2025, 12:45 AM ISTಕನಸವಾಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ವೇದಿಕೆ ಸಿದ್ದಗೊಳ್ಳುತ್ತಿದೆ. ಈ ಬಾರಿ ಸಮ್ಮೇಳನದ ವೇದಿಕೆಗೆ ಹಿರಿಯ ಕ್ರೀಡಾಪಟು ದಿ.ಜಿ.ಗೋಪಿನಾಥ್ ಅವರ ಹೆಸರನ್ನು ಮತ್ತು ಮಹಾದ್ವಾರಕ್ಕೆ ಮುತ್ಸದ್ಧಿ ರಾಜಕಾರಣಿ ದಿವಂಗತ ಸಿ.ಡಿ,ಸತ್ಯನಾರಾಯಣಗೌಡರ ಹೆಸರನ್ನು ಇಡಲಾಗಿದೆ.