ಸಾಹಿತ್ಯ ಲೋಕದಲ್ಲಿ ಹರಿದಾಸ ಸಾಹಿತ್ಯಕ್ಕೆ ಪ್ರಮುಖ ಸ್ಥಾನ
Oct 31 2023, 01:17 AM ISTಹರಿದಾಸರ ಚಿಂತನೆಗಳ ಭಕ್ತಿ ಸಾಹಿತ್ಯದ ಪ್ರಸಾರ, ಪ್ರಚಾರ ಮಾತ್ರವಲ್ಲ ದಾಸರ ಆಶಯಗಳನ್ನು ಅರಿತು ಅನುಭವಿಸುತ್ತಾ ನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳುವುದು ಮಹತ್ವದ ಸಂಕಲ್ಪ. ಸ್ನೇಹದಲ್ಲಿದ್ದ ಹಿರಿಯ ಸಾಹಿತಿ ವಸಂತ ಕುಷ್ಟಗಿ ಈ ಎಲ್ಲ ಚಿಂತನೆಗಳನ್ನು ತಮ್ಮ ನಿತ್ಯ ಬದುಕಿನಲ್ಲಿ ಅನುಷ್ಠಾನ ಮಾಡಿದವರು