• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇವರಾಜ ಅರಸು ಕೆಲಸಗಳೇ ನಮಗೆ ಸ್ಫೂರ್ತಿ: ಸಿದ್ದರಾಮಯ್ಯ

Jun 07 2025, 12:49 AM IST
‘ದಿವಂಗತ ಡಿ.ದೇವರಾಜ ಅರಸು ಅವರು ಸಾಮಾಜಿಕ ನ್ಯಾಯದಲ್ಲಿ ಬಲವಾದ ನಂಬಿಕೆಯಿಟ್ಟು ಮಾಡಿರುವ ಶೋಷಿತರ ಪರ ಕೆಲಸಗಳೇ ನಮಗೆ ಸ್ಫೂರ್ತಿ ಮತ್ತು ಪ್ರೇರಣೆ. ಅವರಿಂದ ಸ್ಫೂರ್ತಿ ಪಡೆದು ಸಾಮಾಜಿಕ ನ್ಯಾಯದೆಡೆಗೆ ದೃಢವಾದ ಹೆಜ್ಜೆ ಇರಿಸಿದ್ದೇವೆ. ಅದೇ ನಾವು ಅವರಿಗೆ ಸಲ್ಲಿಸುವ ಗೌರವ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ಸಿದ್ದರಾಮಯ್ಯ ಎ-1 ಆರೋಪಿಯನ್ನಾಗಿಸಿ ಕೂಡಲೇ ಬಂಧಿಸಿ: ಬಿ. ಶ್ರೀರಾಮುಲು

Jun 07 2025, 12:07 AM IST
ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಎ-1 ಆರೋಪಿಯನ್ನಾಗಿಸಿ ಕೂಡಲೇ ಬಂಧಿಸಬೇಕು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಒತ್ತಾಯಿಸಿದ್ದಾರೆ.

28ರಂದು ಸಿಎಂ ಸಿದ್ದರಾಮಯ್ಯ ಮಧುಗಿರಿಗೆ ಆಗಮನ

Jun 06 2025, 01:27 AM IST
ಕ್ಷೇತ್ರಕ್ಕೆ ಜೂ 28 ರಂದು ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು, ತಾಲೂಕಿನಲ್ಲಿ 800 ಕೋಟಿ ರು. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಆರ್‌.ರಾಜೇಂದ್ರ ತಿಳಿಸಿದರು.

ಕಾಲ್ತುಳಿತ ಘಟನೆಯಲ್ಲಿ ತಪ್ಪುಗಳು ಆಗಿರುವುದು ಸತ್ಯ : ಡಾ.ಯತೀಂದ್ರ ಸಿದ್ದರಾಮಯ್ಯ

Jun 06 2025, 12:18 AM IST

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಘಟನೆಯಲ್ಲಿ ತಪ್ಪುಗಳು ಆಗಿರುವುದು ಸತ್ಯ. ಸರ್ಕಾರ ಕೂಡ ತಪ್ಪನ್ನ ಒಪ್ಪಿಕೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಭಾವುಕ ನಿರ್ಲಜ್ಜ ವ್ಯಕ್ತಿ : ಪ್ರತಾಪ್ ಸಿಂಹ ವಾಗ್ದಾಳಿ

Jun 06 2025, 12:06 AM IST
ಸಿದ್ದರಾಮಯ್ಯ ಬರೀ ಒರಟು ವ್ಯಕ್ತಿ ಅಂದುಕೊಂಡಿದ್ದೆ. ನೀವು ಸಂವೇದನೆ ಇಲ್ಲದ ನಿರ್ಭಾವಕ ಮನುಷ್ಯ ಎಂಬುದು ನಿನ್ನೆ ಗೊತ್ತಾಯಿತು. ಸಿದ್ದರಾಮಯ್ಯ ನಿರ್ಭಾವುಕ ನಿರ್ಲಜ್ಜ ವ್ಯಕ್ತಿ. ಸಿಎಂ ಮೊಮ್ಮಗ, ಸಚಿವರು, ಅಧಿಕಾರಿಗಳ ಮಕ್ಕಳ ಫೋಟೋಗ್ರಾಫ್, ಆಟೋಗ್ರಾಫ್ ಗಾಗಿ ವಿಧಾನಸೌಧದ ಮುಂದೆ ಕಾರ್ಯಕ್ರಮ ನಡೆಯಿತು.

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತದಲ್ಲಿ ಮೃತಪಟ್ಟ 11 ಜನರ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರ; ಸಿಎಂ ಸಿದ್ದರಾಮಯ್ಯ!

Jun 05 2025, 05:32 AM IST

ಭೀಕರ ದುರಂತದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ₹10 ಲಕ್ಷ ಪರಿಹಾರ ಘೋಷಿಸಿದ್ದಾರೆ.

10 ಸಿದ್ದರಾಮಯ್ಯ ಬಂದರೂ ದ.ಕ.ದಲ್ಲಿ ಕಾಂಗ್ರೆಸ್‌ಗೆ ಬೆಂಬಲ ಸಿಗದು: ಸಂಸದ ಕ್ಯಾ.ಬ್ರಿಜೇಶ್‌ ಚೌಟ

Jun 05 2025, 04:32 AM IST
ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರರ ಹಿಂದು ಸಂಘಟನೆ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಹೆದರಿಸುವ ಕಾರ್ಯ ಮಾಡುತ್ತಿದೆ. 10 ಮಂದಿ ಸಿದ್ದರಾಮಯ್ಯ ಅವರು ಬಂದರೂ ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್‌ಗೆ ಬೆಂಬಲ ದೊರೆಯದು ಎಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಹೇಳಿದರು.

ಮೇನದ್ದು 125 ವರ್ಷದ ದಾಖಲೆ ಮಳೆ : ಸಿಎಂ ಸಿದ್ದರಾಮಯ್ಯ

Jun 01 2025, 10:26 AM IST

ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ಮತ್ತು ಮೇ ತಿಂಗಳಲ್ಲಿ ಆದ ದಾಖಲೆ ಮಳೆಗೆ 71 ಜನರ ಜೀವ ಹಾನಿ, 702 ಪ್ರಾಣಿಗಳ ಸಾವು, 2068 ಮನೆ ಹಾನಿ ಮತ್ತು 15,378 ಹೆಕ್ಟೇರ್‌ ಬೆಳೆ ಹಾನಿ ಸಂಭವಿಸಿದೆ.

ಕರೆ ಒತ್ತುವರಿ ತೆರವು ಪೂರ್ಣ ಆಗದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ

May 31 2025, 12:57 PM IST

ರಾಜ್ಯದಲ್ಲಿ 10,931 ಕೆರೆಗಳು ಒತ್ತುವರಿಯಾಗಿವೆ. ಇದುವರೆಗೆ 6065 ಕೆರೆಗಳ ಒತ್ತುವರಿ ತೆರವು ಮಾಡಲಾಗಿದೆ.

ಎಸ್ಸೆಸ್ಸೆಲ್ಸಿಯಲ್ಲಿ ಶೇ.75 ಫಲಿತಾಂಶ ತನ್ನಿ : ಮುಖ್ಯಮಂತ್ರಿ ಸಿದ್ದರಾಮಯ್ಯ

May 30 2025, 12:03 AM IST

ಗ್ರೇಸ್‌ ಅಂಕ ಕೊಡುವುದರಿಂದ ಮಕ್ಕಳ ಸಾಮರ್ಥ್ಯ ಅಳೆಯಲು ಸಾಧ್ಯವಿಲ್ಲ. ಹಾಗಾಗಿ ಮುಂಬರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಗ್ರೇಸ್‌ ಅಂಕ ನೀಡದೆ ಶೇ.75ರಷ್ಟು ಫಲಿತಾಂಶ ತೆಗೆದುಕೊಂಡು ಬನ್ನಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ 

  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 117
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved