ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶವಿಲ್ಲ: ಸಿದ್ದರಾಮಯ್ಯ ಎಚ್ಚರಿಕೆ
Oct 06 2023, 01:20 AM ISTಕಾನೂನು ಬಾಹಿರವಾಗಿ ಯಾವುದೇ ರೀತಿಯ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ. ಆದರೆ ಉಡುಪಿ ಜಿಲ್ಲೆಯ ಜನರಿಗೆ ಮರಳು ಮತ್ತು ಕೆಂಪು ಕಲ್ಲಿನ ಕೊರತೆಯಿಂದ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.