ಸಿದ್ದರಾಮಯ್ಯ ಹೆಸರಿಗೆ ಕಳಂಕ ತರಲು ರಾಜಕೀಯ ಪಿತೂರಿ: ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿಕೆ
Feb 21 2025, 12:46 AM ISTಸಿಎಂ ಸಿದ್ದರಾಮಯ್ಯ ಹೆಸರಿಗೆ ಕಳಂಕ ತರಲು ರಾಜಕೀಯ ಪಿತೂರಿಯ ಕೇಸ್ ಇದಾಗಿದೆ, ಕ್ಲೀನ್ ಚೀಟ್ ಸಿಕ್ಕ ಕಾರಣ ಸಂತೋಷವಾಗಿದೆ. ಕೇಸ್ ಅನ್ನು ರಾಜಕೀಯವಾಗಿ ಪ್ರತಿಪಕ್ಷಗಳು ಬಳಸಿ ಕೊಂಡಿದ್ದವು. ಸಿದ್ದರಾಮಯ್ಯ ಅವರು ದೋಷಿನೇ ಆಗಿರಲಿಲ್ಲ. ಹೀಗಾಗಿ ನಿರ್ದೋಷಿ ಪ್ರಶ್ನೆಯೆ ಇಲ್ಲ. ಸಿದ್ದರಾಮಯ್ಯ ಮೊದಲಿಂದಲ್ಲೂ ಗಟ್ಟಿಯಾಗಿದ್ದರು.