17 ರಂದು ಸಂಗೊಳ್ಳಿ ಉತ್ಸವ: ಸಿಎಂ ಸಿದ್ದರಾಮಯ್ಯ ಉದ್ಘಾಟನೆ
Jan 14 2024, 01:31 AM ISTಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂಂದ ಜ.17 ರಂದು ಆಚರಿಸಲ್ಪಡುತ್ತಿರುವ ಸಂಗೊಳ್ಳಿ ಉತ್ಸವದ ಅಂಗವಾಗಿ ಸಂಗೊಳ್ಳಿ ಗ್ರಾಮದಲ್ಲಿ ಉತ್ಸವ ಹಾಗೂ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ರಾಕ್ ಗಾರ್ಡನ್, ಸೈನಿಕ ವಸತಿ ಶಾಲೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಉದ್ಘಾಟಿಸಲಿದ್ದಾರೆ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.