ಜಾತಿಗಣತಿಗೆ ಬಿಜೆಪಿ ಸಮಯ ನಿಗದಿಪಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ
May 03 2025, 12:15 AM ISTಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ, ಬದ್ಧತೆಯೂ ಇಲ್ಲ. ಇತಿಹಾಸವನ್ನು ನೋಡುತ್ತಾ ಬನ್ನಿ ನೂರು ವರ್ಷಗಳಿಂದಲೂ ವಿರೋಧ ಮಾಡುತ್ತಾ ಬಂದಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್‌ರವರು ಮಿಲ್ಲರ್ ಕಮಿಷನ್ ರಚಿಸಿದಾಗಿನಿಂದಲೂ ಇವತ್ತಿನವರೆಗೂ ವಿರೋಧ ಮಾಡುತ್ತಿದ್ದಾರೆ.