ಸಿದ್ದರಾಮಯ್ಯ ಪ್ರಾಮಾಣಿಕ ವ್ಯಕ್ತಿ, ಅವರು ತಪ್ಪು ಮಾಡಿಲ್ಲ: ಶಾಸಕ ಪ್ರದೀಪ್ ಈಶ್ವರ್
Jan 29 2025, 01:31 AM ISTಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಸಿದ್ಧವಾಗುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಲೋಕಾಯುಕ್ತರ ಮೇಲೆ ನಂಬಿಕೆ ಇಲ್ಲವೇ? ಲೋಕಾಯುಕ್ತ ಸಂಸ್ಥೆಗಿಂತ ದೊಡ್ಡ ತನಿಖಾ ಸಂಸ್ಥೆ ಬೇಕಾ? ಸಿಬಿಐ ಅವಶ್ಯಕತೆ ಏನಿದೆ? ಎಂದು ಪ್ರಶ್ನಿಸಿ ಕೋರ್ಟ್ ಸಿಬಿಐಗೆ ನೀಡುವುದಿಲ್ಲಾ ಎಂಬ ನಂಬಿಕೆ ನನಗೆ ಇದೆ.