ಸಿದ್ದರಾಮಯ್ಯ ಸರ್ಕಾರದ ಪಾಪದ ಕೊಡ ತುಂಬಿದೆ
Nov 20 2024, 12:32 AM ISTವಿಶ್ವ ವಿಖ್ಯಾತ ಇಂಜನೀಯರ್ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯನವರು ಓದಿದ ಸುಮಾರು 173 ವರ್ಷಗಳಿಗೂ ಹಳೆಯದಾದ ಸರ್ಕಾರಿ ಶಾಲೆ ಒಳಗೆ ಗೋರಿ, ಮಸೀದಿ ಬಂದಿದ್ದು ಹೇಗೆ, .ಇಲ್ಲಿ ನಾಗರಕಲ್ಲುಗಳು ಹುತ್ತ ಇದೆ ಅದಕ್ಕೆ ನಮ್ಮ ಹಿಂದೂ ಮಹಿಳೆರು ಪೂಜೆ ಮಾಡ್ತಿದ್ದಾರೆ. ಆದರೆ ಅದಕ್ಕೂ ಸಹಾ ಬೇಲಿ ಮುಸ್ಲಿಂ ಬಾವುಟ ಹಾರಿಸಿದ್ದಾರೆ.