ಸಿದ್ದರಾಮಯ್ಯ ರಾಜೀನಾಮೆ ನೀಡಿ, ವಿಚಾರಣೆ ಎದುರಿಸಿ
Nov 06 2024, 11:45 PM ISTಕನ್ನಡಪ್ರಭ ವಾರ್ತೆ ವಿಜಯಪುರ ಸಿಎಂ ಸಿದ್ಧರಾಮಯ್ಯನವರೇ ನಿಮ್ಮ ಮೇಲೆ ಆರೋಪ ಇರುವುದರಿಂದ ನೀವು ಮೊದಲು ರಾಜೀನಾಮೆ ಕೊಡಬೇಕು. ನಿಮ್ಮ ವಿರುದ್ಧದ ಆರೋಪಕ್ಕೆ ಹೆದರಿ ನೀವು 2013ರಲ್ಲಿ ಲೋಕಾಯುಕ್ತ ಬಂದ್ ಮಾಡಿದ್ದೀರಿ. ನಿಮ್ಮ ಕೈಯಲ್ಲೇ ಇರುವ ಅಧಿಕಾರಿಗಳಿಂದ ನಿಮ್ಮ ವಿಚಾರಣೆ ಹೇಗೆ ನಡೆಯುತ್ತದೆ? ಲೋಕಾಯುಕ್ತದಿಂದ ನ್ಯಾಯ ಸಿಗೋಕೆ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.