ನೀವೆಷ್ಟೇ ಸತ್ಯಹರಿಶ್ಚಂದ್ರ ಎಂದರೂ ನಂಬಲು ಜನರು ದಡ್ಡರಲ್ಲ: ಸಿದ್ದರಾಮಯ್ಯ ವಿರುದ್ಧ ಎಚ್.ವಿಶ್ವನಾಥ್ ಟೀಕೆ
Oct 24 2024, 12:48 AM ISTಮಾತೆತ್ತಿದರೆ ಪ್ರಾಮಾಣಿಕ, ಸತ್ಯಹರಿಶ್ಚಂದ್ರ ಎಂದು ಪದೇ ಪದೇ ಹೇಳಿಕೊಳ್ಳುತ್ತೀರಿ. ಆದರೆ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಏನಾಯಿತು? ಎಂಬುದು ನಿಮಗೆ ಗೊತ್ತಿಲ್ಲವೇ? ಜೈಲಿಗೆ ಹೋಗಿ ಬಂದ ಮಾಜಿ ಸಚಿವನಿಗೆ ಮೈಸೂರು ಪೇಟ ತೊಡಿಸಿ ಸನ್ಮಾನಿಸುತ್ತೀರಿ ಅಂದರೆ ನಿಮಗೆ ನಾಚಿಕೆ ಆಗುವುದಿಲ್ಲವೇ?.