ಸಚಿವರಾದ ಡಾ. ಎಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ ಹಿರಿಯ ಸಚಿವರು. ರಾಜಕೀಯ ಹೊರತುಪಡಿಸಿ ಬೇರೆ ವಿಚಾರಕ್ಕೆ ಸೇರಿದ್ದಾರೆ. ಕಾಂಗ್ರೆಸ್ನ ಎಲ್ಲ 136 ಶಾಸಕರು ಸಿದ್ದರಾಮಯ್ಯ ಅವರ ಬೆನ್ನಿಗಿದ್ದಾರೆ ಎನ್ನುವ ಸಂದೇಶವನ್ನು ಈಗಾಗಲೇ ನೀಡಿದ್ದೇವೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಸ್ಪಷ್ಟಪಡಿಸಿದ್ದಾರೆ.
2028ಕ್ಕೆ ಮುಖ್ಯಮಂತ್ರಿ ಆಗುವ ಇಚ್ಛೆ ನನಗೂ ಇದೆ. ಆದರದು ಸಿದ್ದರಾಮಯ್ಯ ಅವರ ಅವಧಿ ಮುಗಿದ ಮೇಲೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎನ್ನುವುದು ನನಗೂ ಗೊತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನ ಬೆಂಗಾವಲು ಪಡೆಗೆ ಎದುರಾಗಿ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರ ಕಾರು ಹೋಗಿದ್ದ ಹಿನ್ನೆಲೆಯಲ್ಲಿ ರೆಡ್ಡಿ ಕಾರು ಚಾಲಕ ಸೇರಿದಂತೆ ಮೂವರು ವಾಹನ ಚಾಲಕರ ವಿರುದ್ಧ ಇಲ್ಲಿನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆಗಳು ಜೋರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಭ್ರಷ್ಟಾಚಾರ ಎಸಗಿಲ್ಲ, ಮುಡಾ ಹಗರಣದಲ್ಲಿ ಅವರ ಹೆಸರಿಗೆ ಕಪ್ಪು ಮಸಿ ಬಳಿಯುವ ಹುನ್ನಾರ ನಡೆದಿದೆ