ಸಿದ್ದರಾಮಯ್ಯ ಅವರನ್ನು ಏನೆಂದು ಕರೆಯಬೇಕು: ಸಿ.ಟಿ. ರವಿ
Oct 06 2024, 01:22 AM IST ಚಿಕ್ಕಮಗಳೂರು, ಹಿಂದೆ ರಾಕ್ಷಸರು ನಾವು ಯಾರಿಗೂ ಹೆದರುವುದಿಲ್ಲ ಎಂದು ಹೇಳುತ್ತಿದ್ದರಂತೆ. ಇಂದು ಸಿಎಂ ಸಿದ್ದರಾಮಯ್ಯ ನಾನು ಯಾರಿಗೂ ಹೆದರುವುದಿಲ್ಲ. ಬಿಜೆಪಿ ಜೆಡಿಎಸ್ಗೂ ಹೆದರುವುದಿಲ್ಲ. ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎನ್ನುತ್ತಿದ್ದಾರೆ. ಹಾಗಾದರೆ ಸಿದ್ದರಾಮಯ್ಯ ಅವರನ್ನು ನಾವು ಏನೆಂದು ಕರೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು.