ಸಿದ್ದರಾಮಯ್ಯ ದಸರೆಯಲ್ಲಿ ಅಂಬಾರಿಗೆ ಪುಷ್ಪಾರ್ಚನೆ ಮಾಡುವುದು ಅನುಮಾನ: ಟಿ.ಎಸ್. ಶ್ರೀವತ್ಸ
Oct 03 2024, 01:15 AM ISTಈ ಪ್ರಕ್ರಿಯೆಯನ್ನು ಮೊದಲು ಮುಡಾ ಸಾಮಾನ್ಯ ಸಭೆಯಲ್ಲಿಟ್ಟು ಚರ್ಚೆ ಮಾಡಿ ಒಪ್ಪಿಗೆ ಪಡೆಯಬೇಕಿತ್ತು. ಆದರೆ, ಹಾಗೆ ಮಾಡಿಲ್ಲ. ನಿವೇಶನಗಳನ್ನು ವಾಪಾಸ್ ನೀಡುವ ಮೂಲಕ ಸರ್ಕಾರ ಎಲ್ಲಾ ತಪ್ಪುಗಳನ್ನು ಒಪ್ಪಿಕೊಂಡಿದೆ. ಹೀಗಾಗಿ, ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು .