ಸಿದ್ದರಾಮಯ್ಯ ಮಾನಸಿಕವಾಗಿ ಗಟ್ಟಿಯಾಗಿದ್ದಾರೆ: ಸಚಿವ ಡಾ.ಎಚ್.ಸಿ. ಮಹದೇವಪ್ಪ
Oct 01 2024, 01:16 AM ISTಉತ್ತರ ಪ್ರದೇಶ, ಬಿಹಾರ, ಗುಜರಾತ್ ಸೇರಿದಂತೆ 250ಕ್ಕೂ ಹೆಚ್ಚು ಮಂತ್ರಿಗಳು, ಶಾಸಕರು, ಸಂಸದರ ಮೇಲೆ ಎಫ್ಐಆರ್ ದಾಖಲಾಗಿವೆ. ಕಾನೂನು ಪ್ರಕಾರ ಏನಾಗಬೇಕೋ ಅದು ಆಗುತ್ತದೆ. ಆದರೆ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರನ್ನು ಮಾತ್ರ ಬಿಜೆಪಿಯವರು ಟಾರ್ಗೆಟ್ ಮಾಡಿ, ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ .