ಸಿಎಂ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ಖಂಡಸಿ ಪ್ರತಿಭಟನೆ
Sep 26 2024, 09:48 AM ISTಬಿಜೆಪಿ-ಜೆಡಿಎಸ್ ನಾಯಕರ ಸೇಡಿನ ರಾಜಕೀಯದ ವಿರುದ್ಧ ಹೋರಾಟ ಮುಂದುವರಿಯಲಿದೆ. ಸಿದ್ದರಾಮಯ್ಯ ಬಡವರ ಪರ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ ಎನ್ನುವ ಕಾರಣಕ್ಕಾಗಿ ಬಿಜೆಪಿ, ಜೆಡಿಎಸ್ ನಾಯಕರು ರಾಜಕೀಯ ಪ್ರತೀಕಾರಕ್ಕೆ ಮುಂದಾಗಿದ್ದಾರೆ. ಮುಡಾ ಪ್ರಕರಣವನ್ನು ನೆಪವಾಗಿಸಿಕೊಂಡು ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ.