ಹಾಲಿನ ದರ ಏರಿಕೆ : ಸಿಎಂ ಸಿದ್ದರಾಮಯ್ಯ ನೀಡಿರುವ ಮುನ್ಸೂಚನೆಗೆ ಬೆಂಬಲ - ಶಾಸಕ ನಂಜೇಗೌಡ
Sep 17 2024, 12:50 AM ISTರಾಜ್ಯದಲ್ಲಿ ಹಾಲಿನ ದರ ಏರಿಕೆ ಕುರಿತು ಸಿಎಂ ಸಿದ್ದರಾಮಯ್ಯ ನೀಡಿರುವ ಮುನ್ಸೂಚನೆಗೆ ಬೆಂಬಲ ವ್ಯಕ್ತಪಡಿಸಿರುವ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ, ಹಾಲು ಉತ್ಪಾದನಾ ವೆಚ್ಚ ಹೆಚ್ಚಳ ಹಾಗೂ ರೈತರ ಹಿತದೃಷ್ಟಿಯಿಂದ ದರ ಏರಿಕೆ ಅನಿವಾರ್ಯ ಎಂದಿದೆ.