ಕೇಂದ್ರ ಸರ್ಕಾರ ವಕ್ಫ್ ಬಿಲ್ ತರುವ ಮೂಲಕ ಮುಸ್ಲಿಂರ ಹಕ್ಕುಗಳ ಧ್ವಂಸ ಮಾಡಲು ಹೋರಟಿದೆ. ಇದರಿಂದ ದೇಶದಲ್ಲಿ ಅಶಾಂತಿ ಉಂಟಾಗಲಿದೆ ಎಂದ ರಾಯರಡ್ಡಿ
2025 ಕೋಟಿ ರು. ಯೋಜನೆಯನ್ನು ಜಿಲ್ಲೆಗೆ ನೀಡಿ ಅಭಿವೃದ್ಧಿಗೆ ಸಾಥ ನೀಡಿದ್ದು, ಇವುಗಳಲ್ಲಿ ಪೂರ್ಣಗೊಂಡಿರುವ ಕಾಮಗಾರಿ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲು ಸಿಎಂ ಸಿದ್ದರಾಮಯ್ಯ ಏ. 16ರಂದು ನಗರಕ್ಕೆ ಆಗಮಿಸುತ್ತಿದ್ದಾರೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗಣಿ ಗುತ್ತಿಗೆ ನವೀಕರಣಕ್ಕೆ ಕಿಕ್ಬ್ಯಾಕ್ ಆರೋಪ ಬಂದಿದ್ದು, ತಮ್ಮ ಸುತ್ತ ಸುತ್ತಿಕೊಂಡಿರುವ ಗಣಿ ಅಕ್ರಮಕ್ಕೆ ಉತ್ತರ ನೀಡಬೇಕು ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.