ಬಿಜೆಪಿ ಅಧಿಕಾರಾವಧಿಯಲ್ಲಿ ನಡೆದಿರುವ ಎಲ್ಲ ಹಗರಣಗಳ ತನಿಖೆಯನ್ನು ತ್ವರಿತಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ರಾಜ್ಯದಲ್ಲಿ ಅರಣ್ಯ ಹೊದಿಕೆ ಪ್ರಮಾಣ ಶೇ.22ರಷ್ಟು ಮಾತ್ರ ಇದ್ದು, ಅದನ್ನು ಶೇ.33ಕ್ಕೆ ಹೆಚ್ಚಿಸ ಬೇಕಿದೆ. ಅದಕ್ಕಾಗಿ ಅರಣ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೇರಳ, ಆಂಧ್ರ ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಕೇಂದ್ರ ಬೊಕ್ಕಸಕ್ಕೆ ಹೆಚ್ಚು ಕೊಡುಗೆ ನೀಡುತ್ತಿರುವ ರಾಜ್ಯಗಳನ್ನು ಒಟ್ಟುಗೂಡಿಸಿ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಡಲು ವೇದಿಕೆ ಸೃಷ್ಟಿಸಿದ್ದಾರೆ