14ರಂದು ಬೆಂಗಳೂರಲ್ಲಿ ಸಂಚಲನಾ ಸಮಾವೇಶ: ಪ್ರೊ. ಎಸ್.ಜಿ.ಸಿದ್ದರಾಮಯ್ಯ
Sep 11 2024, 01:05 AM ISTರಾಜ್ಯಗಳ ಅಸ್ಮಿತೆ, ಹಕ್ಕು, ಪಾಲಿನ ರಕ್ಷಣೆ, ಪ್ರಜಾಸತ್ತೆ, ಸಂವಿಧಾನದ ಉಳಿವಿಗಾಗಿ ಬೆಂಗಳೂರಿನ ಕೆ.ಆರ್. ವೃತ್ತದ ಯುವಿಸಿಇ ಅಲ್ಯುಮ್ನಿ ಸಭಾಂಗಣದಲ್ಲಿ ಸೆ.14ರಂದು ಸಂಚಲನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟ ಉಳಿಸಿ ಆಂದೋಲನದ ಪ್ರಮುಖ ಪ್ರೊ. ಎಸ್.ಜಿ. ಸಿದ್ದರಾಮಯ್ಯ ದಾವಣಗೆರೆಯಲ್ಲಿ ಹೇಳಿದ್ದಾರೆ.