ಅರಸು ಆಶಯಗಳು ಸಿದ್ದರಾಮಯ್ಯ ಮೂಲಕ ಮುಂದುವರಿಕೆ
Aug 21 2024, 12:31 AM ISTಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ರಾಷ್ಟ್ರ ಕಂಡ ಅಪ್ರತಿಮ ಮುತ್ಸದ್ಧಿ ರಾಜಕಾರಣಿಯಾಗಿದ್ದು ಅವರ ತತ್ವ, ಬದ್ದತೆ ಹಾಗೂ ಆಶಯಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತದಲ್ಲಿ ಮುಂದುವರೆಸಲಾಗುತ್ತಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಬಣ್ಣಿಸಿದರು.