ಸಿದ್ದರಾಮಯ್ಯ ಅವರೊಂದಿಗೆ ಇಡೀ ಕಾಂಗ್ರೆಸ್ ಇದೆ, ಅವರನ್ನು ತೆಗೆಯಲು ಸಾಧ್ಯವಿಲ್ಲ: ಕೆ.ಎಚ್.ಮುನಿಯಪ್ಪ
Aug 10 2024, 01:40 AM ISTಬೆಳಗಾವಿ ಅಧಿವೇಶನದಲ್ಲಿ ಎಸ್ಸಿ- ಎಸ್ಟಿ ಜನಸಂಖ್ಯೆ ಆಧಾರದ ಮೇಲೆ ಗಾಂಧೀಜಿ, ಅಂಬೇಡ್ಕರ್ ಅವರ ಕನಸು ನನಸು ಮಾಡಿದ್ದೇವೆ. ಐಕ್ಯತ ಸಮಾವೇಶ ಮಾಡುವ ಮೂಲಕ ರಾಜ್ಯದಲ್ಲಿ ಪ್ರಜಾಪ್ರಭುತ್ವ ಉಳಿಯಲು ನಾವೆಲ್ಲರೂ ಒಗ್ಗೂಡಬೇಕಿದೆ ಎಂದು ಸಂದೇಶ ರವಾನಿಸಿದ್ದೇವು. ಅದರಂತೆ ಫಲಿತಾಂಶ ಬಂದಿದೆ.