ಸಿದ್ದರಾಮಯ್ಯ ವಿರುದ್ಧ ಪಾದಯಾತ್ರೆಗೆ ಆಕ್ರೋಶ
Aug 07 2024, 01:08 AM ISTಶೋಷಿತ ಸಮುದಾಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೇಜೋವಧೆ ಮಾಡಲು ಹುನ್ನಾರ ನಡೆಸಿರುವ ಬಿಜೆಪಿ ನಡೆಯನ್ನು ಖಂಡಿಸಿ ಮಂಗಳವಾರ ಕರ್ನಾಟಕ ಪ್ರದೇಶ ಕುರುಬರ ಸಂಘ, ಶೋಷಿತ ಸಮಹದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಪದಾಧಿಕಾರಿಗಳು, ಕಾಂಗ್ರೆಸ್ ಕಾರ್ಯಕರ್ತರು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.