ಸಿಎಂ ಸಿದ್ದರಾಮಯ್ಯ ಪರ ರಸ್ತೆಗಿಳಿದ ಕೈ ಪಡೆ
Aug 06 2024, 12:37 AM ISTಕನ್ನಡಪ್ರಭ ವಾರ್ತೆ ಬಾಗಲಕೋಟೆ ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೇಜೋವಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಅಭಿಮಾನಿಗಳು ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು.