ನಮ್ಮದು ಕಾಳಜಿಯೊಂದಿಗೆ ಅಭಿವೃದ್ಧಿ ಪಥ, ಎಲ್ಲರ ಬಜೆಟ್ : ಮುಖ್ಯಮಂತ್ರಿ ಸಿದ್ದರಾಮಯ್ಯ
Mar 22 2025, 02:00 AM ISTದುರ್ಬಲ ವರ್ಗಕ್ಕೆ ಶಕ್ತಿ ತುಂಬಿ, ಸಮಾಜವನ್ನು ಸಮಗ್ರ ರೀತಿಯಲ್ಲಿ ಹಾಗೂ ಮಾನವೀಯ ನೆಲೆಯಲ್ಲಿ ಅಭಿವೃದ್ಧಿ ಪಥದತ್ತ ಮುನ್ನಡೆಸುವ ಕಾಳಜಿಯೊಂದಿಗೆ ಬಜೆಟ್ ರೂಪಿಸಲಾಗಿದ್ದು, ಅದಕ್ಕೆ ನಾಡಿನ ಎಲ್ಲ ವರ್ಗದ ಜನ ಮೆಚ್ಚುಗೆ ಸೂಚಿಸಿ, ಒಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.