ಕಾಂಗ್ರೆಸ್ನ ‘ಗ್ಯಾರಂಟಿ’ ಪದವನ್ನೇ ಬಿಜೆಪಿ ಕದ್ದಿದೆ: ಸಿಎಂ ಸಿದ್ದರಾಮಯ್ಯ
Feb 18 2024, 01:33 AM ISTಸಬ್ ಕಾ ಸಾಥ್, ಸಬ್ಕಾ ವಿಕಾಸ್ ಎಂದು ನರೇಂದ್ರ ಮೋದಿ ಹೇಳಿದರೆ, ಟೋಪಿ, ಬುರ್ಖಾ ಹಾಕಿದವರು ಆಫೀಸ್ಗೇ ಬರಬೇಡಿ ಎಂದು ಬಿಜೆಪಿ ಶಾಸಕ ಬಸವರಾಜ ಯತ್ನಾಳ್ ಹೇಳುತ್ತಾರೆ. ಇವರು ಹೇಳಿದಂತೆ ಯಾವತ್ತಾದರೂ ನಡೆದುಕೊಂಡಿದ್ದಾರಾ ಎಂದು ಸಿದ್ದರಾಮಯ್ಯ ಹೇಳಿದರು.