ಸಿಎಂ ಸಿದ್ದರಾಮಯ್ಯ ಸರ್ಕಾರದ ಇಡೀ ಸಚಿವ ಸಂಪುಟವು ಕಳ್ಳರ ಗ್ಯಾಂಗ್
Nov 25 2023, 01:15 AM ISTಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣವನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆ ತೆಗೆದುಕೊಂಡಿರುವ ನಿರ್ಣಯ ಕಾನೂನು ಬಾಹಿರ, ಸಿದ್ದರಾಮಯ್ಯ ಅವರ ಸರ್ಕಾರದ ಇಡೀ ಸಂಪುಟ ಸಭೆಯು ಕಳ್ಳರ ಗ್ಯಾಂಗ್ ಆಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಗಂಭೀರವಾದ ಆರೋಪ ಮಾಡಿದರು.