ಸಾಮಾಜಿಕ ಅರಿವು ಇರುವ ಸಿಎಂ ಸಿದ್ದರಾಮಯ್ಯ- ಶಿವರಾಜ ತಂಗಡಗಿ
Oct 08 2023, 12:01 AM ISTಸಾಮಾಜಿಕ ನ್ಯಾಯದ ಅರಿವು ಇದ್ದರೆ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಅಂತಹ ಪರಿಕಲ್ಪನೆ ಇರುವ ಏಕೈಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.