• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದರಾಮಯ್ಯ ಸಿಎಂ ಅವಧಿ ಪೂರ್ಣದ ಅನುಮಾನ ಬೇಡ

Oct 26 2025, 02:00 AM IST
ರಾಮನಗರ: ಸಿದ್ದರಾಮಯ್ಯ 2013 - 2018ರವರೆಗೆ ಮುಖ್ಯಮಂತ್ರಿಯಾಗಿದ್ದರು. 2023ರಿಂದ ಮತ್ತೆ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿರುವ ಅವರು ಉಳಿದ ಅವಧಿ ಪೂರ್ಣಗೊಳಿಸಲಿದ್ದಾರೆ. ಈ ಬಗ್ಗೆ ಯಾರಿಗೂ ಯಾವುದೇ ಅನುಮಾನ ಬೇಡ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಹೇಳಿದರು.

ಬಿಹಾರ ರಿಸಲ್ಟ್‌ ಮರುದಿನವೇ ಸಿದ್ದರಾಮಯ್ಯ ದೆಹಲಿ ಭೇಟಿ ಕುತೂಹಲ

Oct 25 2025, 01:00 AM IST
ರಾಜ್ಯ ಸಚಿವ ವಿಸ್ತರಣೆ/ಪುನರ್‌ರಚನೆ ಗುಲ್ಲಿನ ಹಿನ್ನೆಲೆಯಲ್ಲಿ ಉದ್ಭವವಾಗಿರುವ ನವೆಂಬರ್ ಕ್ರಾಂತಿ ವದಂತಿ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.15ರಂದು ದೆಹಲಿಗೆ ತೆರಳಲಿದ್ದು, ಮೂರು ದಿನ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಸಿಎಂ ಈ ಪ್ರವಾಸ ಸಂಪುಟ ಸರ್ಜರಿ ಚರ್ಚೆಗೆ ಮತ್ತಷ್ಟು ಇಂಬು ನೀಡಿದೆ.

ಸಿದ್ದರಾಮಯ್ಯ ನಂತರ ಯಾರು ಅಂತ ಮುಂದೆ ತಿಳಿಯುತ್ತೆ: ಸತೀಶ್‌

Oct 24 2025, 06:41 AM IST

‘ಕಾಂಗ್ರೆಸ್‌ನಲ್ಲಿ ಹಿಂದೆ ದೇವರಾಜ ಅರಸು, ಬಂಗಾರಪ್ಪ ಅವರಂತಹ ನಾಯಕರು ಅಹಿಂದ ವರ್ಗಕ್ಕೆ ಶಕ್ತಿ ತುಂಬಿದ್ದರು. ನಂತರ ಸಿದ್ದರಾಮಯ್ಯ ಆ ಕೆಲಸ ಮಾಡಿದ್ದಾರೆ. ಕಾಂಗ್ರೆಸ್‌ಗೆ ಅಹಿಂದ ನಾಯಕತ್ವ ಅನಿವಾರ್ಯ. ಆದರೆ, ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯನವರ ನಂತರ ಯಾರು ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗುತ್ತೆ’

ಬೆಂಗಳೂರು ನಗರ ಅಭಿವೃದ್ಧಿಗೆ 1.20 ಲಕ್ಷ ಕೋಟಿ ರು. ಯೋಜನೆ: ಸಿಎಂ ಸಿದ್ದರಾಮಯ್ಯ ಮಾಹಿತಿ

Oct 22 2025, 02:00 AM IST
ನಗರದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ 1.20 ಲಕ್ಷ ಕೋಟಿ ರು. ವೆಚ್ಚದ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ. ಮುಂದಿನ ದಿನಗಳಲ್ಲಿ ನಗರದ ಚಿತ್ರಣವೇ ಬದಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ತಾಂತ್ರಿಕ ಕ್ಷೇತ್ರದಲ್ಲಿ ಕನ್ನಡ ಬೆಳೆಸಬೇಕಿದೆ: ಸಾಹಿತಿ ಪ್ರೊ. ಎಸ್. ಜಿ. ಸಿದ್ದರಾಮಯ್ಯ

Oct 22 2025, 02:00 AM IST
ತಾಂತ್ರಿಕ ಕ್ಷೇತ್ರದಲ್ಲಿ ಕನ್ನಡವನ್ನು ಬೆಳೆಸಬೇಕಾದ ಮನಸ್ಸುಗಳು ಆಡಳಿತದಲ್ಲಿ ಇರಬೇಕಾದ ಅಗತ್ಯವಿದೆ ಎಂದು ಹಿರಿಯ ಸಾಹಿತಿ ಪ್ರೊ. ಎಸ್. ಜಿ. ಸಿದ್ದರಾಮಯ್ಯ ಪ್ರತಿಪಾದಿಸಿದರು.

ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ

Oct 22 2025, 01:03 AM IST
ಕೇಂದ್ರ ಸರ್ಕಾರ ರಾಜ್ಯಕ್ಕೆ ಯಾವುದೇ ಸಹಾಯ ಮಾಡುತ್ತಿಲ್ಲ. ಪ್ರಧಾನಿ ಮೋದಿಯವರು ಎಷ್ಟು ಒಳ್ಳೆಯವರಾಗಿ ಕಾಣುತ್ತಾರೋ, ಅಷ್ಟೇ ಅವರಿಗೆ ಕರ್ನಾಟಕದ ಬಗ್ಗೆ ದ್ವೇಷವಿದೆ ಎಂದು ಪ್ರಧಾನಿ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

ಉಳ್ಳವರು ಇಲ್ಲದವರಿಗೆ ಹಂಚುವುದು ಸಮ ಸಮಾಜ ನಿರ್ಮಾಣಕ್ಕೆ ಪೂರಕ: ಸಿದ್ದರಾಮಯ್ಯ

Oct 21 2025, 01:00 AM IST
ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ರೈ ಎಸ್ಟೇಟ್ ಆ್ಯಂಡ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಸೋಮವಾರ ದೀಪಾವಳಿ ಪ್ರಯುಕ್ತ ‘ಅಶೋಕ ಜನಮನ’ ವಸ್ತ್ರ ವಿತರಣಾ ಕಾರ್ಯಕ್ರಮ ನಡೆಯಿತು.

ಸಿದ್ದರಾಮಯ್ಯ ಸರ್ಕಾರ ಎಡಬಿಡಂಗಿ ಸರ್ಕಾರ

Oct 21 2025, 01:00 AM IST
ಹಾಸನಾಂಬೆ ದೇವಿಯ ದರ್ಶನ ಪಡೆದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಾತಿಗಣತಿ ಎಂಬ ಹೆಸರಿನಲ್ಲಿ ಸರ್ಕಾರ ಜಾತಿ ಆಧಾರಿತ ರಾಜಕೀಯಕ್ಕೆ ಇಂಧನ ಹಾಕುತ್ತಿದೆ. ಹೈಕೋರ್ಟ್ ಸ್ಪಷ್ಟವಾಗಿ ಹೇಳಿದರೂ, ಧಮ್ಕಿ ಹಾಕಿ ಸಮೀಕ್ಷೆ ಮಾಡಿಸುತ್ತಿದ್ದಾರೆ. ಇದು ಸಂವಿಧಾನ ಬಾಹಿರ ನಡೆ ಎಂದು ತೀವ್ರ ಟೀಕೆ ಮಾಡಿದರು. ಅವರು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಹೇಳುವಾಗ, “ಹದಿನೈದು ದಿನಗಳಲ್ಲಿ ಮುಗಿಸುತ್ತೇನೆ ಎಂದು ಹಠ ಹಿಡಿದ ಸಿಎಂ ಈಗ ಮೂರನೇ ಬಾರಿಗೆ ಅವಧಿ ವಿಸ್ತರಣೆ ಮಾಡಿದ್ದಾರೆ. ತರಬೇತಿ ಇಲ್ಲ, ಯೋಜನೆ ಇಲ್ಲ, ಬರೀ ಬೆದರಿಕೆ ಇದೆ. ಇದು ಸರ್ಕಾರದ ವೈಫಲ್ಯದ ಕನ್ನಡಿ ಎಂದರು.

ಹಿಂದುಳಿದವರ ಏಳಿಗೆ ಬಯಸಿದ ಜಾಲಪ್ಪ: ಸಿಎಂ ಸಿದ್ದರಾಮಯ್ಯ

Oct 20 2025, 01:02 AM IST
ದೊಡ್ಡಬಳ್ಳಾಪುರ: ಆರ್.ಎಲ್.ಜಾಲಪ್ಪನವರ ವ್ಯಕ್ತಿತ್ವ ನೇರ-ನಿಷ್ಠುರ ಮತ್ತು ಹೃದಯವಂತಿಕೆಯಿಂದ ಕೂಡಿತ್ತು. ಬಹಳ ಸ್ವಾಭಿಮಾನಿ ಆಗಿದ್ದ ಜಾಲಪ್ಪನವರು ನನ್ನ ರಾಜಕೀಯ ಏಳಿಗೆಗೆ ಕಾರಣಕರ್ತರು‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಜಾತಿ ವಿನಾಶಕ್ಕೆ ಮೀಸಲಾತಿ ಅಡಿಗಲ್ಲು: ಡಾ.ಯತೀಂದ್ರ ಸಿದ್ದರಾಮಯ್ಯ

Oct 19 2025, 01:00 AM IST
ಹುಟ್ಟಿನಿಂದಲೇ ಯೋಗ್ಯತೆ ಅಳೆಯುವ ಮತ್ತು ತಾರತಮ್ಯ ಮಾಡುವ ವ್ಯವಸ್ಥೆ ನಮ್ಮಲ್ಲಿದೆ. ಜಾತಿ ಹೋಗಲಾಡಿಸಲು ಮೀಸಲಾತಿ ಕೂಡ ಒಂದು ಕ್ರಮ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 124
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved