ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತೆತ್ತಿದರೆ ಸಾಕು, ನಾನು ಅಹಿಂದ ವರ್ಗದ ನಾಯಕ ಎಂದು ಹೇಳಿಕೊಳ್ಳುತ್ತಾರೆ. ಆದರೆ ದಲಿತರಿಗಾಗಿ ಮೀಸಲಾಗಿರಿಸಿದ್ದ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುವ ಮೂಲಕ ದಲಿತರಿಗೆ ನಂಬಿಕೆಗೆ ದ್ರೋಹ ಮಾಡಿದ್ದಾರೆ - ಸಿ.ಸಿ.ಪಾಟೀಲ ಆಕ್ರೋಶ
ಸಚಿವ ಸತೀಶ್ ಜಾರಕಿಹೊಳಿ ಅವರು 2028ಕ್ಕೆ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ ಎಂದು ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯ ಸಿಂಗ್ ಹೇಳಿದ್ದಾರೆ.
ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಸೇರಿ ನಾಲ್ವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಇಲ್ಲವೆಂದು ಲೋಕಾಯುಕ್ತ ಪೊಲೀಸರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ‘ಬಿ’ ವರದಿ ಸಲ್ಲಿಸಿದ್ದಾರೆ.
ಮುಡಾ ಹಗರಣ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಕ್ಲೀನ್ ಚೀಟ್ ನೀಡಿರುವ ವಿಚಾರವಾಗಿ ಸಿದ್ದರಾಮಯ್ಯ ಅವರ ಪರವಾಗಿ ಮತ್ತೆ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ಬ್ಯಾಟಿಂಗ್ ಮಾಡಿದ್ದಾರೆ.