• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಕೆಳಗಿಳಿಸಿದ್ರೆ ಕ್ರಾಂತಿ : ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್

Nov 02 2024, 01:27 AM IST
ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಯಾವುದೇ ಶಕ್ತಿಗಳು ಪ್ರಯತ್ನಿಸಿದರೆ ರಾಜ್ಯದಲ್ಲಿ ಕ್ರಾಂತಿಯಾಗುತ್ತದೆ. ಒಂದು ಕೋಟಿ ಜನರನ್ನು ಜೈಲಿಗೆ ನುಗ್ಗಿಸುತ್ತೇನೆ ಎಂದು ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

ಕನ್ನಡಿಗರ ಅವಹೇಳನ ಮಾಡಿದರೆ ಮುಲಾಜಿಲ್ಲದೇ ಕಠಿಣ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗು

Nov 02 2024, 01:24 AM IST
‘ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಹಾಗೂ ಕನ್ನಡಿಗರನ್ನು ಹೀಯಾಳಿಸುವ ಪ್ರವೃತ್ತಿ ಬೆಳೆಯುತ್ತಿದೆ. ಇದು ನಾಡದ್ರೋಹ. ಈ ನಾಡದ್ರೋಹದ ವಿರುದ್ಧ ಸರ್ಕಾರ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ನಾನು ಅಧಿಕಾರದಲ್ಲಿರುವಾಗ ಕನ್ನಡಕ್ಕೆ ಚ್ಯುತಿಯಾಗಲು ಎಂದಿಗೂ ಬಿಡುವುದಿಲ್ಲ: ಸಿಎಂ ಸಿದ್ದರಾಮಯ್ಯ

Nov 02 2024, 01:18 AM IST
ನಾನು ಅಧಿಕಾರದಲ್ಲಿರುವಾಗ ಕನ್ನಡಕ್ಕೆ ಚ್ಯುತಿಯಾಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ರಾಜ್ಯೋತ್ಸವ ಸಮಿತಿಯಿಂದ ನಗರದ ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜ್ಞಾನ, ವಿಜ್ಞಾನ ಭಾಷೆಯಾಗಿ ಕನ್ನಡ : ಕನ್ನಡ ರಾಜ್ಯೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ವಿಶೇಷ ಲೇಖನ

Nov 01 2024, 08:06 AM IST

ಸಮಸ್ತ ಕನ್ನಡಿಗರಿಗೆ 69ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ವಿಶೇಷ ಲೇಖನ

ಉಪಚುನಾವಣೆ ನಂತರ ಸಿದ್ದರಾಮಯ್ಯ ಸರ್ಕಾರ ಬೀದಿಗೆ: ಜನಾರ್ದನ ರೆಡ್ಡಿ

Oct 30 2024, 12:35 AM IST
ಮುಂದಿನ ತಿಂಗಳು ರಾಜ್ಯದಲ್ಲಿ ನಡೆಯುತ್ತಿರುವ ಮೂರು ಕ್ಷೇತ್ರಗಳ ವಿಧಾನಸಭೆಯ ಉಪಚುನಾವಣೆ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಬೀದಿಗೆ ಬೀಳುವುದು ಖಚಿತ.

ವಕ್ಫ್‌ ಆಸ್ತಿ ವಿವಾದ ಸಂಬಂಧ ರೈತರಿಗೆ ನೀಡಿದ ವಕ್ಫ್‌ ನೋಟಿಸ್‌ ವಾಪಸ್‌ : ಸಿಎಂ ಸಿದ್ದರಾಮಯ್ಯ

Oct 30 2024, 12:34 AM IST
ವಕ್ಫ್‌ ಆಸ್ತಿ ವಿವಾದ ಸಂಬಂಧ ವಿಜಯಪುರದ ಯಾವುದೇ ರೈತರನ್ನು ಅವರ ಜಮೀನಿನಿಂದ ಒಕ್ಕಲೆಬ್ಬಿಸುವುದಿಲ್ಲ, ಈ ಕುರಿತು ನೋಟಿಸ್‌ ನೀಡಿದ್ದರೆ ಅದನ್ನು ವಾಪಸ್‌ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಿಎಂ ಪತ್ನಿಗೆ ಮುಡಾ ನಿವೇಶನ ಕೊಟ್ಟ ಅಧಿಕಾರಿ, ಸಿದ್ದರಾಮಯ್ಯ ಆಪ್ತನಿಗೆ ಇ.ಡಿ. ಶಾಕ್‌

Oct 29 2024, 12:58 AM IST

ಮುಡಾ    ನಿವೇಶನ ಹಂಚಿಕೆ ಅಕ್ರಮ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ.)ದ ಅಧಿಕಾರಿಗಳು ಬೆಂಗಳೂರು ಮತ್ತು ಮೈಸೂರಿನಲ್ಲಿ 10ಕ್ಕೂ ಹೆಚ್ಚಿನ ಕಡೆ ಏಕಕಾಲಕ್ಕೆ ಶೋಧ ಕಾರ್ಯ ನಡೆಸಿ ಹಲವು ಮಹತ್ವದ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ.

ಕಂಡಿದ್ದು- ಕಾಣದ್ದು : ಸಿದ್ದರಾಮಯ್ಯ ಸಂಪುಟದ ಕಿಲಾಡಿ ಮಂತ್ರಿ ಯಾರು ಅಂತ ಗೊತ್ತಾ ?

Oct 28 2024, 12:40 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ‘ಕಿಲಾಡಿ’ ಸಚಿವರೊಬ್ಬರಿದ್ದಾರಂತೆ! ತಮ್ಮ ಇಲಾಖೆಯ ವ್ಯಾಪ್ತಿಗೆ ಬರುವ ಯೋಜನೆಗಳಿಗೆ ಸರ್ಕಾರದಿಂದ ನಯವಾಗಿ ಅನುಮತಿ ಪಡೆಯುತ್ತಾರಂತೆ. ಅದಕ್ಕಾಗಿಯೇ ಅವರನ್ನು ಖುದ್ದು ಸಿದ್ದರಾಮಯ್ಯ ಅವರೇ ‘ಕಿಲಾಡಿ’ ಎಂದು ಬಣ್ಣಿಸಿದ್ದಾರೆ.

ಸಿದ್ದರಾಮಯ್ಯ ಬಳಿಕ ಸಿಎಂ ಆಗುವ ಎಲ್ಲಾ ಅವಕಾಶ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಇದೆ : ಪುಟ್ಟಣ್ಣ

Oct 28 2024, 01:22 AM IST
ಚನ್ನಪಟ್ಟಣ: ಸಿದ್ದರಾಮಯ್ಯ ಬಳಿಕ ಸಿಎಂ ಆಗುವ ಎಲ್ಲಾ ಅವಕಾಶ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಇದೆ. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗೆಲ್ಲಿಸಿದರೆ, ಶಿವಕುಮಾರ್‌ಗೆ ಶಕ್ತಿ ಬರುತ್ತೆ ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಹೇಳಿದರು.

ಹಳ್ಳಿಕಾರ ಸಮುದಾಯವನ್ನು ‘ಪ್ರವರ್ಗ 1’ಕ್ಕೆ ಸೇರ್ಪಡೆ ಪರಿಶೀಲನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Oct 28 2024, 01:05 AM IST
ಹಳ್ಳಿಕಾರ ಸಮುದಾಯವನ್ನು ‘ಪ್ರವರ್ಗ 1’ಕ್ಕೆ ಸೇರಿಸಬೇಕೆಂಬ ಬೇಡಿಕೆ ಬಗ್ಗೆ ಶೀಘ್ರವೇ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 117
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved