• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದರಾಮಯ್ಯ, ಬಿಎಸ್‌ವೈ ದೋಷಮುಕ್ತರಾಗಿ ಹೊರಬರಲಿ: ಆಚಾರ್ಯ ಗುಣಧರನಂದಿ ಮಹಾರಾಜರು

Sep 23 2024, 01:15 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮಹಾನ್‌ ನಾಯಕರು. ಮುಡಾ ಹಗರಣ, ಗಂಗೇನಹಳ್ಳಿ ಡಿನೋಟಿಫೈ ಪ್ರಕರಣದಲ್ಲಿ ಸಿದ್ದರಾಮಯ್ಯ, ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ದೋಷಮುಕ್ತರಾಗಿ ಹೊರಬರಲಿ ಎಂದು ಪ್ರಾರ್ಥಿಸುವುದಾಗಿ ನವಗ್ರಹ ತೀರ್ಥಕ್ಷೇತ್ರದ ಆಚಾರ್ಯ ಗುಣಧರನಂದಿ ಮಹಾರಾಜರು ಹೇಳಿದರು.

ಭೂಮಿಗೆ ವಿಷ ಸಿಂಪಡಿಸಿ ಜೈವಿಕ ಗುಣ ನಾಶ: ಪ್ರೊ.ಎಸ್.ಜಿ.ಸಿದ್ದರಾಮಯ್ಯ ವಿಷಾದ

Sep 22 2024, 01:48 AM IST
ಆನಂದಪುರ ಇಲ್ಲಿಗೆ ಸಮೀಪದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಿಗಳ ವಿಶ್ವವಿದ್ಯಾನಿಲಯದ 12ನೆಯ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮವನ್ನು ಬೆಂಗಳೂರು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವಿಶ್ರಾಂತ ಅಧ್ಯಕ್ಷ ಪ್ರೊಫೆಸರ್ ಎಸ್.ಜಿ. ಸಿದ್ದರಾಮಯ್ಯ ಉದ್ಘಾಟಿಸಿದರು.

ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವ ಅಗತ್ಯವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Sep 22 2024, 01:46 AM IST
ಇತ್ತೀಚಿನ ದಿನಗಳಲ್ಲಿ ಫೇಕ್ ನ್ಯೂಸ್ ವೇಗವಾಗಿ ಬೆಳೆಯಲಿಕ್ಕೆ ಪ್ರಾರಂಭವಾಗಿದೆ. ಇದನ್ನ ತಡೆಯದೇ ಹೋದರೆ ಪ್ರಜಾಪ್ರಭುತ್ವ, ಸಂವಿಧಾನದ ಮೌಲ್ಯಗಳು ಉಳಿಯುವುದು ಕಷ್ಟವಾಗಲಿದೆ. ಕುವೆಂಪು ಅವರು ಹೇಳಿದ ಶಾಂತಿಯ ತೋಟ ಆಗೋದು ಕನಸಾಗಲಿದೆ. ಹೀಗಾಗಿ, ಸುದ್ದಿಗಳನ್ನ ಫ್ಯಾಕ್ಟ್ ಚೆಕ್ ಮಾಡಲಿಕ್ಕೆ ಸರ್ಕಾರ ಮುಂದಾಗಿದೆ. ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ತಂಡ ಸುಳ್ಳು ಸುದ್ದಿಯ ಫ್ಯಾಕ್ಟ್ ಚೆಕ್ ಮಾಡಲಿದೆ.

ಎಚ್‌ಡಿಕೆ ಭಾಮೈದ ಹೆಸರಿಗೆ ನೋಂದಣಿ, ಅತ್ತೆಯ ಹೆಸರಿಗೆ ಡಿನೋಟಿಫಿಕೇಶನ್‌ : ಸಿಎಂ ಸಿದ್ದರಾಮಯ್ಯ

Sep 21 2024, 07:47 AM IST

ಬೆಂಗಳೂರಿನ ಗಂಗೇನಹಳ್ಳಿ ಸರ್ಕಾರಿ ಜಾಗ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಅತ್ತೆ ಹೆಸರಿಗೆ ಡಿನೋಟಿಫೈ ಆಗಿದ್ದು, ಭಾಮೈದನ ಹೆಸರಿಗೆ ರಿಜಿಸ್ಟರ್‌ ಆಗಿದೆ. 

ತುಂಗಭದ್ರೆಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ

Sep 21 2024, 01:47 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆ. 22ರಂದು ಬೆಳಗ್ಗೆ 11 ಗಂಟೆಗೆ ತುಂಬಿದ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ ಎಂದು ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೇಶ ಅಮ್ಮೀನಭಾವಿ ತಿಳಿಸಿದ್ದಾರೆ.

ಗಂಗೇನಹಳ್ಳಿ ಸರ್ಕಾರಿ ಜಾಗದ ಡಿನೋಟಿಫಿಕೇಷನ್‌ : ಸಿಎಂ ಸಿದ್ದರಾಮಯ್ಯ Vs ಎಚ್‌ಡಿಕೆ ಭೂ ಸಮರ!

Sep 21 2024, 01:46 AM IST
ಬೆಂಗಳೂರಿನ ಗಂಗೇನಹಳ್ಳಿ ಸರ್ಕಾರಿ ಜಾಗದ ಡಿನೋಟಿಫಿಕೇಷನ್‌ಗೆ ಸಂಬಂಧಿಸಿ ತಮ್ಮ ವಿರುದ್ಧ ಕೃಷ್ಣ ಬೈರೇಗೌಡ ಮತ್ತಿತರ ಸಚಿವರು ಮಾಡಿರುವ ಆರೋಪವನ್ನು ಕೇಂದ್ರ ಭಾರೀ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ನಿರಾಕರಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ, ಕುರ್ಚಿ ಎರಡೂ ಗಟ್ಟಿಯಾಗಿವೆ - ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ

Sep 20 2024, 01:49 AM IST
ನಾನು ನೀರಾವರಿ ಮಂತ್ರಿ ಇದ್ದ ಸಂದರ್ಭದಲ್ಲೂ ಇಂತಹ ಸಚಿವ ಸಂಪುಟ ಸಭೆಯನ್ನು ಈ ಹಿಂದೆಯೂ ಮಾಡಿದ್ದೇವೆ. ಆಗಲೂ ನಮ್ಮ ಕುರ್ಚಿ ಅಲ್ಲಾಡಿಲ್ಲ, ಈಗಲೂ ಅಲ್ಲಾಡುತ್ತಿಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹುದ್ದೆ ತ್ಯಜಿಸಲಿ: ಕಾಗೇರಿ

Sep 19 2024, 01:46 AM IST
ಅಲ್ಪಸಂಖ್ಯಾತರ ಓಲೈಕೆಯಲ್ಲಿ ರಾಜ್ಯದ ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿರುವ ಮುಖ್ಯಮಂತ್ರಿಯವರು ಅತಿಯಾದ ಓಲೈಕೆ ರಾಜ್ಯದ ಕೆಲವು ಕಡೆ ಅಹಿತಕರ ಘಟನೆಗೆ ಕಾರಣವಾಯಿತು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.

ಸಂಪುಟ ಸಭೆಗೆ ಕೆಂಪು ಬಸ್ಸಲ್ಲಿ ಬಂದ ಸಿದ್ದರಾಮಯ್ಯ, ಸಚಿವರು

Sep 18 2024, 02:02 AM IST
ಪೋಲಿಸರು, ಕಾಂಗ್ರೆಸ್‌ ಸರ್ಕಾರದ ನಡೆ ಖಂಡನೀಯ. ರೈತರ ಶಕ್ತಿಯನ್ನು ಕುಗ್ಗಿಸಲು ಹೊರಟಿರುವ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ಗಡಂತಿ ಖಂಡಿಸಿದ್ದಾರೆ.

ಕಾಂತರಾಜು ವರದಿ ಜಾರಿಗೆ ರಾಯಣ್ಣನ ಧೈರ್ಯವಿಲ್ಲವೇ ಸಿದ್ದರಾಮಯ್ಯ

Sep 18 2024, 01:52 AM IST
ಬಸವಣ್ಣ, ಅಂಬೇಡ್ಕರ್, ಸಂಗೊಳ್ಳಿ ರಾಯಣ್ಣ ಎಂದು ಮಾತನಾಡುವ ಸಿದ್ದರಾಮಯ್ಯ ಕೇವಲ ಭಾಷಣಕ್ಕೆ ಸೀಮಿತರಾಗಿದ್ದಾರೆ.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 105
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved