ಸಿದ್ದರಾಮಯ್ಯ ಪೋಪ್ ಆಗಲು ಹೊರಟಿದ್ದಾರೆ: ಸುನಿಲ್ ಕುಮಾರ್
Sep 22 2025, 01:02 AM ISTಸಿದ್ದರಾಮಯ್ಯ ಅವರ ಈ ತರಾತುರಿಯ ಹಿಂದೆ ಯಾರದೋ ಓಲೈಕೆ ಅಡಗಿದೆ, ಹೊರತು ರಾಜ್ಯದ ಹಿತ ಅಡಗಿಲ್ಲ. ಸಿದ್ದರಾಮಯ್ಯ ಕರ್ನಾಟಕದ ಪೋಪ್ ಆಗಲು ಹೊರಟಿದ್ದಾರೆ. ಸಿಎಂ ಕಚೇರಿಗೆ ಕ್ರೈಸ್ತ ಮಿಷನರಿ ನೆರಳು ಬಿದ್ದಿದೆ, ಆಗ ಟಿಪ್ಪು ಪೋಷಾಕು ಹಾಕಿದ್ರು, ಈಗ ಪಾದ್ರಿ ರೂಪದಲ್ಲಿ ಫಾದರ್ ಸಿದ್ದರಾಮಯ್ಯ ಆಗಲು ಹೊರಟಿದ್ದಾರೆ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಟೀಕಿಸಿದರು.