• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಾನತೆ ಸಿಕ್ಕ ಮೇಲೆ ಮೀಸಲು ಏಕೆ?: ರಾಹುಲ್‌ ಗಾಂಧಿ ಸಮರ್ಥಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Sep 13 2024, 01:33 AM IST
‘ವಿದ್ಯೆ, ಉದ್ಯೋಗ ಮತ್ತು ಅವಕಾಶಗಳಲ್ಲಿ ಸರ್ವರಿಗೂ ಸಮಾನ ಪಾಲನ್ನು ನೀಡುವುದೇ ಮೀಸಲಾತಿಯ ಮೂಲ ಉದ್ದೇಶ. ಆ ಉದ್ದೇಶ ಸಾಧನೆಯಾದ ನಂತರ ಮೀಸಲಾತಿ ಯಾಕೆ ಬೇಕು? ಇದನ್ನು ರಾಹುಲ್ ಗಾಂಧಿಯವರು ಮಾತ್ರ ಅಲ್ಲ, ನಾನೂ ಹೇಳುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಹುಲ್‌ ಗಾಂಧಿಯನ್ನು ಸಮರ್ಥಿಸಿದ್ದಾರೆ.

ಕರ್ನಾಟಕದಲ್ಲಿ ಅರಣ್ಯ ಪ್ರದೇಶ ಶೇ.33ರಷ್ಟು ಹೆಚ್ಚಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು

Sep 12 2024, 09:09 AM IST

ರಾಜ್ಯದಲ್ಲಿ ಅರಣ್ಯ ಹೊದಿಕೆ ಪ್ರಮಾಣ ಶೇ.22ರಷ್ಟು ಮಾತ್ರ ಇದ್ದು, ಅದನ್ನು ಶೇ.33ಕ್ಕೆ ಹೆಚ್ಚಿಸ ಬೇಕಿದೆ. ಅದಕ್ಕಾಗಿ ಅರಣ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತೆರಿಗೆ ಅನ್ಯಾಯ ತಡೆಗೆ ಪ್ಲಾನ್‌ : 8 ಸಿಎಂಗಳ ತಂಡ ಕಟ್ಟಲು ಮುಖ್ಯಮಂತ್ರಿ ಸಿದ್ದರಾಮಯ್ಯ ಯತ್ನ..!

Sep 12 2024, 05:37 AM IST

ಕೇರಳ, ಆಂಧ್ರ  ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ   ಕೇಂದ್ರ  ಬೊಕ್ಕಸಕ್ಕೆ ಹೆಚ್ಚು ಕೊಡುಗೆ ನೀಡುತ್ತಿರುವ  ರಾಜ್ಯಗಳನ್ನು ಒಟ್ಟುಗೂಡಿಸಿ  ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಡಲು ವೇದಿಕೆ ಸೃಷ್ಟಿಸಿದ್ದಾರೆ

ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ಳಲಿ: ಜಬ್ಬಾರ ಕಲಬುರಗಿ

Sep 12 2024, 01:55 AM IST
ಸಿದ್ದರಾಮಯ್ಯ ಅವರು ನಮ್ಮ ಸರ್ಕಾರ ಬಂದ 24 ಗಂಟೆಯೊಳಗಾಗಿ ಮುಸ್ಲಿಂರಿಗೆ ಮೀಸಲಾತಿ ಮುಂದುವರೆಸುವುದಾಗಿ ಹೇಳಿ, ಮಾತು ತಪ್ಪಿದ್ದಾರೆ, ಅದನ್ನು ಉಳಿಸಿಕೊಳ್ಳಬೇಕು.

14ರಂದು ಬೆಂಗಳೂರಲ್ಲಿ ಸಂಚಲನಾ ಸಮಾವೇಶ: ಪ್ರೊ. ಎಸ್‌.ಜಿ.ಸಿದ್ದರಾಮಯ್ಯ

Sep 11 2024, 01:05 AM IST
ರಾಜ್ಯಗಳ ಅಸ್ಮಿತೆ, ಹಕ್ಕು, ಪಾಲಿನ ರಕ್ಷಣೆ, ಪ್ರಜಾಸತ್ತೆ, ಸಂವಿಧಾನದ ಉಳಿವಿಗಾಗಿ ಬೆಂಗಳೂರಿನ ಕೆ.ಆರ್‌. ವೃತ್ತದ ಯುವಿಸಿಇ ಅಲ್ಯುಮ್ನಿ ಸಭಾಂಗಣದಲ್ಲಿ ಸೆ.14ರಂದು ಸಂಚಲನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟ ಉಳಿಸಿ ಆಂದೋಲನದ ಪ್ರಮುಖ ಪ್ರೊ. ಎಸ್.ಜಿ. ಸಿದ್ದರಾಮಯ್ಯ ದಾವಣಗೆರೆಯಲ್ಲಿ ಹೇಳಿದ್ದಾರೆ.

ಭ್ರಷ್ಟಾಚಾರಕ್ಕಾಗಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಿರುವುದು ರಾಜ್ಯದ ದುರದೃಷ್ಟ-ಪಿ. ರಾಜೀವ

Sep 10 2024, 01:31 AM IST
ರಾಜ್ಯದಲ್ಲಿ ದಿನಕ್ಕೊಂದು ಭ್ರಷ್ಟಾಚಾರ ಪ್ರಕರಣ ಬೆಳಕಿಗೆ ಬರುತ್ತಿದೆ. ಭ್ರಷ್ಟಾಚಾರದ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಿರುವುದು ರಾಜ್ಯದ ದುರದೃಷ್ಟಕರ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪಿ. ರಾಜೀವ ಹೇಳಿದರು.

ಸಿದ್ದರಾಮಯ್ಯ ಪತ್ನಿಗೆ ತೊಂದರೆ ಆಗದಿರಲಿ: ಈಶ್ವರಪ್ಪ ಪ್ರಾರ್ಥನೆ

Sep 09 2024, 01:34 AM IST
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಯಾವುದೇ ತೊಂದರೆ ಆಗದಿರಲಿ ಎಂದು ಭಗವಂತನಲ್ಲಿ ಪ್ರಾರ್ಥನೆ ಮಾಡುವೆ ಎಂದು ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ.

ಎತ್ತಿನಹೊಳೆ ಉದ್ಘಾಟನೆ ಸಮಾರಂಭ ವೇಳೆ ಮುನಿಸಿಕೊಂಡ ಸಚಿವ ಮುನಿಯಪ್ಪ, ಸಿಎಂ ಸಿದ್ದರಾಮಯ್ಯ ಸಮಾಧಾನ

Sep 07 2024, 08:29 AM IST

ಎತ್ತಿನಹೊಳೆ ಯೋಜನೆ ಉದ್ಘಾಟನೆ ಸಮಾರಂಭ ವೇಳೆ ಕಾರ್ಯಕ್ರಮ ವೇದಿಕೆಯಲ್ಲಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಆಗಾಗ ಸಿಡಿಮಿಡಿಕೊಳ್ಳುತ್ತಿದ್ದರು.

ಎತ್ತಿನಹೊಳೆ ಯೋಜನೆ : ಕೊರತೆ ನೀಗಿಸಲು ಹೊಸ ಚಿಂತನೆ - ಮುಖ್ಯಮಂತ್ರಿ ಸಿದ್ದರಾಮಯ್ಯ

Sep 07 2024, 01:35 AM IST
ಎತ್ತಿನಹೊಳೆ ಯೋಜನೆಯಲ್ಲಿ ಕೊರತೆ ಬೀಳುತ್ತಿರುವ ನೀರನ್ನು ತಗ್ಗು ಪ್ರದೇಶದ ಹಳ್ಳಗಳಿಂದ ಸಂಗ್ರಹಿಸಿ ಪೂರೈಸಲು ಸರ್ವೆ ಕಾರ್ಯ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 2027ರ ವೇಳೆಗೆ ಯೋಜನೆಯ ಎರಡನೇ ಹಂತ ಪೂರ್ಣಗೊಳ್ಳಲಿದ್ದು, ಏಳು ಜಿಲ್ಲೆಗಳಿಗೆ ಕುಡಿಯುವ ನೀರು ತಲುಪಲಿದೆ.

ವಿದ್ಯೆ, ಊಟ, ಬಟ್ಟೆ ಕೊರತೆ ಹಣೆಬರಹವಲ್ಲ: ಸಿಎಂ ಸಿದ್ದರಾಮಯ್ಯ

Sep 06 2024, 01:04 AM IST
ಯಾವುದೇ ವ್ಯಕ್ತಿಯು ವಿದ್ಯೆ, ಊಟ, ಬಟ್ಟೆ ಮುಂತಾದ ಅಗತ್ಯ ಸೌಕರ್ಯಗಳನ್ನು ಹೊಂದಿಲ್ಲದಿದ್ದರೆ ಅದು ಅವರ ಹಣೆಬರಹ ಅಲ್ಲ. ವ್ಯವಸ್ಥೆಯ ವೈಫಲ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 105
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved