ಬಿಜೆಪಿ – ಜೆಡಿಎಸ್ ನಾಯಕರೇ, ವೈಟ್ನರ್ ಹಿಂದಿರುವ ಅಕ್ಷರಗಳೇನು ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ, ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.
ನಟ ದರ್ಶನ ಬೇರೆ ಜೈಲಿಗೆ ಸ್ಥಳಾಂತರ ಮಾಡುವ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.