• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಲ್ರಿಗೂ ನ್ಯಾಯ ಸಿಕ್ಕಿದೆಯೇ, ಗೊತ್ತಾಗಬೇಕು : ಸಿಎಂ ಸಿದ್ದರಾಮಯ್ಯ

Sep 20 2025, 11:41 AM IST

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದಿದ್ದು, ನಮ್ಮ ಸಮಾಜದಲ್ಲಿ ಯಾರಿಗೆ ನ್ಯಾಯ ಸಿಕ್ಕಿದೆ? ಯಾರಿಗೆ ಇನ್ನೂ ಸಿಕ್ಕಿಲ್ಲ ಎನ್ನುವುದು ಗೊತ್ತಾಗಬೇಕು.

‘ದೀಪಿಕಾ’ ಸ್ಕಾಲರ್‌ ಶಿಪ್‌ನಿಂದ 37,000 ಮಕ್ಕಳಿಗೆ ಲಾಭ : ಸಿಎಂ ಸಿದ್ದರಾಮಯ್ಯ

Sep 20 2025, 02:05 AM IST
ಹೆಬ್ಬಾಳದ ಜಿಕೆವಿಕೆಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಿಸುವ ಅಜೀಂ ಪ್ರೇಂ ಜಿ ಫೌಂಡೇಷನ್‌ನ ‘ದೀಪಿಕಾ’ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?

Sep 19 2025, 10:53 AM IST

ಚುನಾವಣೆಯ ಫಲಿತಾಂಶದ ಬಗ್ಗೆ ಕಾಂಗ್ರೆಸ್‌ ಪಕ್ಷದ ಪರವಾಗಿ ಉಚ್ಚ ನ್ಯಾಯಾಲಯ ಆದೇಶ ನೀಡಿದ ಮೇಲೆ ತಾವು ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗದೆ ಕೋರ್ಟ್‌ ಆದೇಶ ಒಪ್ಪಿ, ಇಂದು ಫಲಿತಾಂಶ ಮೋಸದಿಂದ ಕೂಡಿದೆಯೆಂದು ಹೇಳುವುದು ನೀವು ನ್ಯಾಯಾಲಯಕ್ಕೆ ನಿಂದನೆ ಮಾಡಿದಂತೆ ಆಗುವುದಿಲ್ಲವೆ? 

ಟಿವಿ ವರದಿಗಾರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂದರ್ಶನ ಮಾಡಿದ ಸಚಿವ, ಶಾಸಕ

Sep 16 2025, 01:00 AM IST
ಸೋಮವಾರ ಇಲ್ಲಿ ಆರಂಭವಾದ "ಕರ್ನಾಟಕ ಎಲೆಕ್ಟ್ರಾನಿಕ್‌ ಮೀಡಿಯಾ ಜರ್ನಲಿಸ್ಟ್ಸ್ ಅಸೋಸಿಯೇಷನ್‌ " ಉದ್ಘಾಟನೆ ವೇಳೆ ಸಂಘದ ಲೋಗೊ ಬಿಡುಗಡೆ ಮಾಡಿದ ಸಚಿವ ಸಂತೋಷ ಲಾಡ್, ಕ್ಯಾಮೆರಾ ಹಿಡಿದರೆ, ಶಾಸಕ ಮಹೇಶ ಟೆಂಗಿನಕಾಯಿ ಲೋಗೋ ಹಿಡಿದು ಥೇಟ ವಾಹಿನಿ ಪತ್ರಕರ್ತರಂತೆ ಮುಖ್ಯಮಂತ್ರಿಗಳ ಸಂದರ್ಶನ ಮಾಡಿ ಗಮನ ಸೆಳೆದರು.

ರಾಜ್ಯದ 5 ಲಕ್ಷ ಹೆಕ್ಟೇರ್‌ ಪ್ರದೇಶದ ಬೆಳೆಹಾನಿಗೆ ಶೀಘ್ರ ಪರಿಹಾರ: ಸಿದ್ದರಾಮಯ್ಯ

Sep 16 2025, 01:00 AM IST
ಈ ಮುಂಗಾರು ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ರಾಜ್ಯದ 80 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿತ್ತು. ವಾಡಿಕೆಗಿಂತ ಕೆಲವು ಕಡೆಗಳಲ್ಲಿ ಹೆಚ್ಚಿನ ಮಳೆಯಾದ ಹಿನ್ನಲೆಯಲ್ಲಿ ಅಂದಾಜು 5 ಲಕ್ಷ ಹೆಕ್ಟೇರ್‌ ಪ್ರದೇಶದ ಬೆಳೆಗಳು ಹಾನಿಯಾಗಿವೆ.

ಕೃಷಿಕ್ರಾಂತಿ, ಹಸಿರು ಕ್ರಾಂತಿ ವೇಗದಲ್ಲೀಗ ಆಹಾರ ಉತ್ಪಾದನೆಯಾಗುತ್ತಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Sep 16 2025, 01:00 AM IST
ಕೃಷಿ ವಿವಿಗಳು ಲ್ಯಾಬ್ ಟು ಲ್ಯಾಂಡ್ ಜತೆಗೆ ಲ್ಯಾಂಡ್ ಟು ಲ್ಯಾಬ್ ಕಡೆಗೆ ಗಮನ ಹರಿಸುವ ಕೆಲಸ ಮಾಡಬೇಕು. ಕಡಿಮೆ ಮಳೆಯಲ್ಲೂ ಉತ್ತಮ ಬೆಳೆ ಬೆಳೆಯುವ ರೀತಿ ಸುಸ್ಥಿರ ಕೃಷಿಗೆ ಪೂರಕವಾಗಿ ಅಧ್ಯಯನಗಳು ನಡೆಯಬೇಕು ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೂ ಅಸಮಾನತೆ ಹೇಳಿಕೆ : ವಾಕ್ಸಮರ

Sep 16 2025, 01:00 AM IST

‘ಹಿಂದು ಧರ್ಮದಲ್ಲಿ ಸಮಾನತೆ ಇದ್ದರೆ ಮತಾಂತರಗಳು ಏಕೆ ನಡೆಯುತ್ತಿದ್ದವು?’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಆಡಳಿತ-ವಿಪಕ್ಷಗಳ ಮುಖಂಡರ ನಡುವೆ ವಾಕ್ಸಮರ   ಮುಂದುವರಿದಿದೆ.  

ಹಿಂದೂ ಅಸಮಾನತೆ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಬಿಜೆಪಿಗರು ಗರಂ

Sep 15 2025, 01:00 AM IST
‘ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ ಜನ ಯಾಕೆ ಬೇರೆ ಧರ್ಮಕ್ಕೆ ಮತಾಂತರ ಆಗುತ್ತಿದ್ದರು?’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಪಕ್ಷ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ ಜನ ಏಕೆ ಮತಾಂತರಗೊಳ್ಳುತ್ತಿದ್ದರು? : ಸಿದ್ದರಾಮಯ್ಯ

Sep 14 2025, 01:04 AM IST
ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ, ಎಲ್ಲರಿಗೂ ಸಮಾನ ಅವಕಾಶಗಳಿದ್ದರೆ ಜನ ಯಾಕೆ ಮತಾಂತರಗೊಳ್ಳುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

ರಾಜಕೀಯ ಮಾಡದೆ ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ತಕ್ಷಣವೇ ಅನುಮತಿ ಕೊಡಿ: ಸಿದ್ದರಾಮಯ್ಯ

Sep 14 2025, 01:04 AM IST
ತಮಿಳುನಾಡಿಗೆ ವಾರ್ಷಿಕ 177.25 ಟಿಎಂಸಿ ನೀರನ್ನು ಮಾತ್ರ ನೀಡಬೇಕು. ಈ ವರ್ಷ ಸೆಪ್ಟಂಬರ್‌ವರೆಗೆ 98 ಟಿಎಂಸಿಯಷ್ಟು ಮಾತ್ರ ನೀರನ್ನು ಕೊಡಬೇಕಾಗಿತ್ತು. ಆದರೆ, 221 ಟಿಎಂಸಿ ನೀರು ಹರಿದುಹೋಗಿದೆ. ಹೆಚ್ಚುವರಿಯಾಗಿ 122 ಟಿಎಂಸಿ ನೀರು ಹರಿದುಹೋಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 124
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved