ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
Sep 25 2024, 12:51 AM IST
ಕರ್ನಾಟಕದ ಮುಖ್ಯಮಂತ್ರಿ ಯಾವಾಗ ರಾಜೀನಾಮೆ ಕೊಡುತ್ತಾರೆ ಎಂದು ದೆಹಲಿಯಲ್ಲಿ ಇತರ ರಾಜ್ಯದವರು ಕೇಳುತ್ತಿದ್ದಾರೆ. ಆ ಮಟ್ಟಕ್ಕೆ ಭ್ರಷ್ಟಾಚಾರದಲ್ಲಿ ಸರ್ಕಾರ ಅಪಕೀರ್ತಿ ಗಳಿಸಿದೆ. ಭ್ರಷ್ಟಾಚಾರ ಕಾಂಗ್ರೆಸ್ ಸಂಸ್ಕೃತಿಯಾಗಿದೆ ಎಂದು ಸಂಸದ ಕಾಗೇರಿ ಆರೋಪಿಸಿದರು.
ಪಠ್ಯದಲ್ಲಿ ರಸ್ತೆ ಸುರಕ್ಷತೆ ಪಾಠಕ್ಕೆ ಚಿಂತನೆ: ಸಿದ್ದರಾಮಯ್ಯ
Sep 25 2024, 12:51 AM IST
ರಸ್ತೆ ಸುರಕ್ಷತೆ ಕುರಿತಂತೆ ಮಕ್ಕಳಲ್ಲಿ ಅರಿವು ಮೂಡಿಸಲು ಪಠ್ಯದಲ್ಲಿಯೇ ರಸ್ತೆ ಸುರಕ್ಷತೆ ಕುರಿತ ಪಾಠ ಅಳವಡಿಸುವ ಸಂಬಂಧ ಶಿಕ್ಷಣ ಸಂಸ್ಥೆಗಳ ಕುರಿತು ಚರ್ಚೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಚನ್ನಬಸವನಗೌಡ ಪಾಟೀಲ್
Sep 25 2024, 12:51 AM IST
ಸಿಎಂ ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರಿಯುವ ಮೊಂಡುತನ ಪ್ರದರ್ಶಿಸಬಾರದು. ಅವರು ಸಾಚಾ ಆಗಿದ್ದರೆ ರಾಜೀನಾಮೆ ನೀಡಲಿ. ಮೊದಲು ರಾಜೀನಾಮೆ ಕೊಟ್ಟು ನಂತರ ಅವರು ತನಿಖೆ ಎದುರಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಹೇಳಿದರು.
ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ
Sep 25 2024, 12:50 AM IST
ಹೈಕೋರ್ಟ್ ನೀಡಿರುವ ತೀರ್ಪು ಐತಿಹಾಸಿಕವಾಗಿದ್ದು, ಚುನಾಯಿತ ಜನಪ್ರತಿನಿಧಿಗಳು ತಾವು ಏನು ಮಾಡಿದರು ನಡೆಯುತ್ತದೆ ಎಂಬುದಕ್ಕೆ ಉತ್ತಮ ಪಾಠವಾಗಿದೆ
ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಗವಿಯಪ್ಪ
Sep 25 2024, 12:50 AM IST
ಸಿಎಂ ಮನೆ ಕಡೆ, ವ್ಯವಹಾರ, ಹಣದ ಕಡೆ ಎಂದಿಗೂ ಗಮನ ಕೊಟ್ಟವರಲ್ಲ. ಅವರು ಸಮಾಜ ಸೇವೆ, ಜನರ ಕೆಲಸ ಅಂತ ಇದ್ದು, ಕೆಲಸ ಮಾಡಿದವರು ಎಂದು ಶಾಸಕ ಎಚ್. ಆರ್. ಗವಿಯಪ್ಪ ಹೇಳಿದರು.
ಮುಡಾ ಹಗರಣದಿಂದ ಸಿದ್ದರಾಮಯ್ಯ ಭವಿಷ್ಯ ಅಂತ್ಯ: ಬೆಲ್ಲದ
Sep 25 2024, 12:47 AM IST
ಕಾಂಗ್ರೆಸ್ ದೊಡ್ಡ ಪಕ್ಷ. ಮುಖ್ಯಮಂತ್ರಿ ಸಿದ್ದರಾಮಯ್ಯ ಗೌರಯುತವಾಗಿ ರಾಜೀನಾಮೆ ನೀಡಬೇಕು. ವಿಚಾರಣೆ ನಡೆಯುವ ವೇಳೆ ಸಿಎಂ ಸ್ಥಾನದಲ್ಲಿ ಇರುವುದು ಸೂಕ್ತವಲ್ಲ ಎಂದು ಅರವಿಂದ ಬೆಲ್ಲದ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಹಾವೇರಿಯಲ್ಲಿ ಬಿಜೆಪಿ ಪ್ರತಿಭಟನೆ
Sep 25 2024, 12:45 AM IST
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪಾಸಿಕ್ಯೂಶನ್‌ಗೆ ಅವಕಾಶ ನೀಡಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಮಂಗಳವಾರ ಸಂಜೆ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಕೆಲಕಾಲ ರಸ್ತೆತಡೆ ನಡೆಸಿ ಪ್ರತಿಭಟನೆ ಮಾಡಲಾಯಿತು.
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು
Sep 25 2024, 12:45 AM IST
ಮುಡಾ ಹಗರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊನೆ ಮೊಳೆಯಾಗಲಿದೆ ಎಂದು ಹೇಳಿದ್ದೆ. ಅದು ನಿಜವಾಗುವ ಸಮಯ ಬರುತ್ತಿದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ.
ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಲಿ: ಕಿಶೋರ್ ಕುಮಾರ್
Sep 25 2024, 12:45 AM IST
ಈ ನೆಲದ ಕಾನೂನು ಎಲ್ಲರಿಗೂ ಒಂದೇ ಆಗಿದೆ. ಇತರ ಪಕ್ಷಗಳ ವಿಚಾರದಲ್ಲಿ ರಾಜೀನಾಮೆ ಕೇಳಲು ಬಹಳ ಆಸಕ್ತಿ ವಹಿಸುವ ಸಿದ್ದರಾಮಯ್ಯ ತನ್ನ ಸರದಿ ಬಂದಾಗ ರಾಜೀನಾಮೆ ನೀಡದೆ ವೃಥಾ ಕಾಲಹರಣ ಮಾಡುತ್ತಿರುವುದು ನ್ಯಾಯಾಂಗ ಮತ್ತು ಸಂವಿಧಾನಕ್ಕೆ ಎಸಗುವ ಅಪಚಾರವಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದ್ದಾರೆ.
ಕುಡಿದು ವಾಹನ ಓಡಿಸಿದ್ರೆ ಡಿಎಲ್ ರದ್ದು : ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
Sep 24 2024, 12:17 PM IST
ರಾಜ್ಯದಲ್ಲಿ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಮದ್ಯಪಾನ ಮಾಡಿ ವಾಹನ ಚಲಾಯಿಸುವವರು ಮತ್ತು ಅತಿ ವೇಗವಾಗಿ ವಾಹನ ಚಲಾಯಿಸುವವರ ಚಾಲನಾ ಪರವಾನಗಿ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
< previous
1
...
56
57
58
59
60
61
62
63
64
...
117
next >
More Trending News
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ