• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟಿಬಿ ಡ್ಯಾಂಗೆ ಇಂದು ತಾತ್ಕಾಲಿಕ ಗೇಟ್‌ ಅಳವಡಿಕೆ: ಸಿಎಂ ಸಿದ್ದರಾಮಯ್ಯ

Aug 14 2024, 12:59 AM IST
ತುಂಗಭದ್ರಾ ಅಣೆಕಟ್ಟಿನ ಗೇಟ್‌ ನಂ.19ಕ್ಕೆ ತಾತ್ಕಾಲಿಕ ಗೇಟ್‌ ಅಳವಡಿಕೆ ಕಾರ್ಯ ಬುಧವಾರದಿಂದಲೇ ಆರಂಭವಾಗಲಿದೆ. ಈಗಾಗಲೇ ಸಂಬಂಧಿಸಿದ ತಜ್ಞರ ಜೊತೆಗೆ ಚರ್ಚೆ ನಡೆಸಿದ್ದು, ಸೂಕ್ತ ಸಲಹೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಿದ್ದರಾಮಯ್ಯ ಹುಟ್ಟುಹಬ್ಬ: ಚಾಮರಾಜೇಶ್ವರ ಸ್ವಾಮಿಗೆ ಪೂಜೆ

Aug 13 2024, 12:53 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 77ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿ ಬಳಗದ ವತಿಯಿಂದ ನಗರದ ಶ್ರೀಚಾಮರಾಜೇಶ್ವರ ಸ್ವಾಮಿಗೆ ಪಂಚಾಮೃತ ಅಭಿಷೇಕ, ಎಳನೀರು ಅಭಿಷೇಕವನ್ನು ಸಿದ್ದರಾಮಯ್ಯ ಹೆಸರಿನಲ್ಲಿ ಅರ್ಚನೆ ಮಾಡಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಸಿದ್ದರಾಮಯ್ಯ ಕುರುಬ ಸಮಾಜದ ಆದರ್ಶ ವ್ಯಕ್ತಿ

Aug 13 2024, 12:51 AM IST
ಸಿದ್ದರಾಮಯ್ಯ ಅವರು ಕೆವಲ ಒಂದೇ ಸಮಾಜಕ್ಕೆ ಸೀಮಿತವಾಗದೆ ಸಮಾಜದ ಸರ್ವಸಮಾಜಕ್ಕೆ ಸಿಮಿವಾಗಿ ಎರಡು ಬಾರಿ ಮುಖ್ಯಮಂತ್ರಿ ಆಗಿದ್ದು ಸಮಾಜದ ಭಾಗ್ಯವೇ ಸರಿ. ಇದೀಗ ವಿರೋದ ಪಕ್ಷದವರು ಇಲ್ಲಸಲ್ಲದ ಅಪಾದನೆ ಹೊರಿಸಿ ಇವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಯತ್ನಲ್ಲಿದ್ದಾರೆ.

ಮುಡಾ ಹಗರಣ : ಸಿದ್ದರಾಮಯ್ಯ ವಿರುದ್ಧದ ಖಾಸಗಿ ದೂರು ಭವಿಷ್ಯ ಇಂದು ಕೋರ್ಟ್‌ನಲ್ಲಿ ನಿರ್ಧಾರ

Aug 13 2024, 12:49 AM IST
ಮುಡಾ ಹಗರಣ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದಾಖಲಾದ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತ ಆದೇಶವನ್ನು ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕಟಿಸಲಿದೆ.

ಸಿದ್ದರಾಮಯ್ಯ ರಣಹೇಡಿ ಸಿಎಂ - ಪಾದಯಾತ್ರೆಯ ಜೊತೆಗೆ ಹೋರಾಟ ಮುಗಿದಿಲ್ಲ : ವಿಜಯೇಂದ್ರ

Aug 11 2024, 07:58 AM IST

ಮುಡಾ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಅಧಿವೇಶನದಲ್ಲಿ ಉತ್ತರ ನೀಡದೆ ಓಡಿ ಹೋದ ರಣಹೇಡಿ ಮುಖ್ಯಮಂತ್ರಿಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಾಪ್ರಹಾರ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸುವುದೇ ಡಿಕೆಶಿ : ಮಾಜಿ ಸಚಿವ ಬಿ. ಶ್ರೀರಾಮುಲು ಟಾಂಗ್‌

Aug 11 2024, 01:41 AM IST
ಪ.ಜಾತಿ, ಪ.ಪಂಗಡಕ್ಕೆ ಮೀಸಲಾದ ಕೋಟ್ಯಂತರ ರೂಪಾಯಿಯನ್ನು ಗ್ಯಾರಂಟಿ ಯೋಜನೆಗೆ ಬಳಸಿದ್ದಾರೆ.

ಲೋಹಿಯಾ, ಅರಸು ಸಿದ್ಧಾಂತಗಳ ಅಳವಡಿಸಿಕೊಂಡು, ನಾಲ್ಕು ದಶಕಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌಲ್ಯಾಧಾರಿತ, ಭ್ರಷ್ಟಾಚಾರರಹಿತ ರಾಜಕಾರಣ

Aug 11 2024, 01:41 AM IST

ಲೋಹಿಯಾ, ಅರಸು ಸಿದ್ಧಾಂತಗಳ ಅಳವಡಿಸಿಕೊಂಡು, ನಾಲ್ಕು ದಶಕಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌಲ್ಯಾಧಾರಿತ, ಭ್ರಷ್ಟಾಚಾರರಹಿತ ರಾಜಕಾರಣ ಮಾಡುತ್ತಿದ್ದಾರೆ. ಒಂದು ಕಪ್ಪು ಚುಕ್ಕೆಯೂ ಇಲ್ಲದಂತೆ ಸ್ವಚ್ಛ ರಾಜಕಾರಣ ಮಾಡುತ್ತಿದ್ದಾರೆ.  

ಮುಡಾ ಹಗರಣ ಪ್ರಮುಖ ಅಸ್ತ್ರವನ್ನಾಗಿಸಿಕೊಂಡು ಸಿದ್ದರಾಮಯ್ಯ ತಲೆದಂಡಕ್ಕೆ ದೋಸ್ತಿಗಳ ಪಣ

Aug 11 2024, 01:38 AM IST

ಮುಡಾ ಹಗರಣವನ್ನು ಪ್ರಮುಖ ಅಸ್ತ್ರವನ್ನಾಗಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಪದತ್ಯಾಗಕ್ಕೆ ಆಗ್ರಹಿಸಿ ಎಂಟು ದಿನಗಳ ಕಾಲ ಬಿಜೆಪಿ ಮತ್ತು ಜೆಡಿಎಸ್ ನಡೆಸಿದ ‘ಮೈಸೂರು ಚಲೋ’ ಪಾದಯಾತ್ರೆಗೆ ಬೃಹತ್‌ ಸಮಾವೇಶದೊಂದಿಗೆ ತೆರೆ 

ನಾನು ಮಾಜಿ ರಾಜ್ಯಪಾಲ ರಾಚಯ್ಯ ಅವರ ಪ್ರಾಡಕ್ಟ್: ಸಿಎಂ ಸಿದ್ದರಾಮಯ್ಯ

Aug 11 2024, 01:37 AM IST
ಹಳೇ ಮೈಸೂರು ಭಾಗದಲ್ಲಿ ಪ್ರಭಾವಿ ನಾಯಕರಾಗಿದ್ದ ಮಾಜಿ ರಾಜ್ಯಪಾಲ ದಿ.ಬಿ.ರಾಚಯ್ಯ ಅವರು ನನ್ನ ರಾಜಕೀಯ ಏಳ್ಗೆಗೆ ಕಾರಣರಾಗಿದ್ದರು ಎಂದು ತಮಗೆ ಶಕ್ತಿ ತುಂಬಿದ ಗುರುವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಮಿಸಿದರು. ಆಲೂರಿನಲ್ಲಿ ಮಾಜಿ ರಾಜ್ಯಪಾಲ ಬಿ.ರಾಚಯ್ಯ ಸ್ಮಾರಕವನ್ನು ಶನಿವಾರ ಉದ್ಘಾಟನೆ ಮಾಡಿ ಮಾತನಾಡಿದರು.

ರಾಜಕೀಯ ಹಾಗೂ ಕಾನೂನು ಮೂಲಕವೇ ನನ್ನ ವಿರುದ್ಧದ ಎಲ್ಲ ಆರೋಪ ಎದುರಿಸಲು ಸಿದ್ಧನಿದ್ದೇನೆ: ಸಿದ್ದರಾಮಯ್ಯ

Aug 11 2024, 01:35 AM IST
‘ನನ್ನ ವಿರುದ್ಧದ ಎಲ್ಲ ಆರೋಪಗಳನ್ನು ಎದುರಿಸಲು ಸನ್ನದ್ಧನಾಗಿದ್ದೇನೆ. ರಾಜಕೀಯ ಹಾಗೂ ಕಾನೂನು ಮೂಲಕವೇ ಈ ಆರೋಪಗಳನ್ನು ಎದುರಿಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 104
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved