ಹೈನುಗಾರರ ಹಿತದೃಷ್ಟಿ - ಹೆಚ್ಚಳ ಮಾಡಿದ ಹಾಲಿನ ದರವೆಲ್ಲ ರೈತರಿಗೆ : ಮುಖ್ಯಮಂತ್ರಿ ಸಿದ್ದರಾಮಯ್ಯ
Sep 14 2024, 01:56 AM ISTಹೈನುಗಾರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹಾಲಿನ ದರ ಹೆಚ್ಚಳ ಮಾಡಲು ನಿರ್ಧರಿಸಿದ್ದು, ಹೆಚ್ಚಳ ಮಾಡಿದ ದರವನ್ನೆಲ್ಲ ರೈತರಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಮಾಗಡಿಯಲ್ಲಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ನೆರವೇರಿಸಿ ಮಾತನಾಡಿದರು.