• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದರಾಮಯ್ಯ ಟಗರು, ಹುಲಿಯಿದ್ದಂತೆ ಭಯದ ಅಗತ್ಯವಿಲ್ಲ: ಜಮೀರ್‌

Sep 02 2024, 02:02 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಟಗರು, ಹುಲಿ ಇದ್ದಂತೆ ಯಾವುದೇ ಕಾರಣಕ್ಕೂ ಭಯ ಬೀಳುವ ಅಗತ್ಯವಿಲ್ಲ ಎಂದು ವಸತಿ ಸಚಿವ ಜಮೀರ್‌ ಅಹ್ಮದ್‌ ಹೇಳಿದರು.

ಸಿಎಂ ಸಿದ್ದರಾಮಯ್ಯ ತಪ್ಪು ಮಾಡಿದ್ದರಿಂದ ಭಯ ಕಾಡುತ್ತಿದೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Sep 01 2024, 01:57 AM IST
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಮಾಡಿದ ತಪ್ಪು ಮುಚ್ಚಿಕೊಳ್ಳುವ ಉದ್ದೇಶದಿಂದ ಬಿಜೆಪಿ ನಾಯಕರ ಮೇಲೂ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರ ಮೇಲೆ ಒತ್ತಡ ಹೇರುವ ಪ್ರಯತ್ನ ನಡೆಸಿದ್ದಾರೆ

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ರಾಜೀನಾಮೆ ನೀಡಲಿ: ವಿಶ್ವೇಶ್ವರ ಹೆಗಡೆ ಕಾಗೇರಿ

Sep 01 2024, 01:52 AM IST
ಮುಡಾ, ವಾಲ್ಮೀಕಿ ಹಗರಣ ಸೇರಿದಂತೆ ದಿನದಿಂದ ದಿನಕ್ಕೆ ಸರ್ಕಾರದಿಂದ ಒಂದೊಂದು ಹಗರಣ ಹೊರಕ್ಕೆ ಬರುತ್ತಿದೆ ಎಂದು ಸಂಸದ ಕಾಗೇರಿ ಆರೋಪಿಸಿದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ : ರಾಜಭವನ ಚಲೋಗೆ ಕಾಂಗ್ರೆಸ್‌ ಕರೆ

Aug 31 2024, 05:25 AM IST

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ವಿರುದ್ಧ ಹೋರಾಟವನ್ನ ತೀವ್ರಗೊಳಿಸಲಿ ಕಾಂಗ್ರೆಸ್ ಮುಂದಾಗಿದೆ. ಒಂದು ಕಡೆ ಕಾನೂನು ಹೋರಾಟ, ಮತ್ತೊಂದೆಡೆ ರಾಜಕೀಯ ಹೋರಾಟ ಮಾಡಲು ಕಾಂಗ್ರೆಸ್‌ ತಯಾರಿ ನಡೆಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಬಗ್ಗೆ ಕೇವಲ ಬುದ್ಧಿವಂತಿಕೆ ಪ್ರದರ್ಶನ : ಕೋಡಿಹಳ್ಳಿ ಚಂದ್ರಶೇಖರ ಆರೋಪ

Aug 31 2024, 01:45 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ  ಕೇವಲ ಬುದ್ಧಿವಂತಿಕೆ ಪ್ರದರ್ಶನ ಮಾಡುತ್ತಿದ್ದಾರೆ ಎಂದು ರಾಜ್ಯ ರೈತರ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಆರೋಪಿಸಿದರು.

ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ-ಜೆಡಿಎಸ್‌ ಹುನ್ನಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

Aug 31 2024, 01:37 AM IST
ಬಿಜೆಪಿ ಹೈಕಮಾಂಡ್ ಹಾಗೂ ಜೆಡಿಎಸ್‌ ನನ್ನನ್ನು ಮೊದಲಿನಿಂದಲೂ ಟಾರ್ಗೆಟ್ ಮಾಡುತ್ತಿದ್ದಾರೆ. ಬಿಜೆಪಿಯವರು ಎಂದಿಗೂ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕವೇ ಅಧಿಕಾರಕ್ಕೆ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಸರ್ಕಾರ ಪಂಚಮಸಾಲಿ ಸಮಾಜಕ್ಕೆ ಸ್ಪಂದಿಸುತ್ತಿಲ್ಲ: ಬಸವಜಯಮೃತ್ಯುಂಜಯ ಸ್ವಾಮೀಜಿ

Aug 31 2024, 01:36 AM IST
ಶಾಸಕರ ವರ್ತನೆ ಬಗ್ಗೆ ಸಮಾಜದ ಜನರು ನಿರಾಸೆಗೊಂಡಿದ್ದಾರೆ. ಹೀಗಾಗಿ, ನ್ಯಾಯಾಂಗದ ಮೊರೆ ಹೋಗಲು ಮುಂದಾಗಿದ್ದೇವೆ. ಅದಕ್ಕಾಗಿ ಸಮಾಜದ ವಕೀಲರ ಸಭೆ ನಡೆಸಿ ಚಿಂತನೆ ನಡೆಸುತ್ತಿದ್ದೇವೆ ಎಂದು ಸ್ವಾಮೀಜಿ ಹೇಳಿದರು.

ಜನರ ಆಶೀರ್ವಾದ ಇರುವವರೆಗೂ ನನ್ನ ಏನೂ ಮಾಡೋಕೆ ಆಗೋಲ್ಲ-ಸಿಎಂ ಸಿದ್ದರಾಮಯ್ಯ

Aug 31 2024, 01:34 AM IST
ಜನರ ಆಶೀರ್ವಾದ ಇರುವ ವರೆಗೂ ನನ್ನ ಏನೂ ಮಾಡೋಕೆ ಆಗೋಲ್ಲ. ಗ್ಯಾರಂಟಿ ಮೂಲಕ ಬಡವರಿಗೆ ಆರ್ಥಿಕ ಶಕ್ತಿ ತುಂಬಿರುವುದಕ್ಕೆ ವಿರೋಧಿಗಳಿಗೆ ಹೊಟ್ಟೆ ಉರಿ. ದ್ವೇಷ ಮಾಡಿದರು, ಹೊಟ್ಟೆಕಿಚ್ಚು ಪಡುವವರು ನಾಶವಾಗುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ : ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ

Aug 30 2024, 01:10 AM IST
ದ್ವೇಷದ ರಾಜಕಾರಣಕ್ಕೆ ಬಿಜೆಪಿ ಪಾದಯಾತ್ರೆ ನಡೆಸಿಲ್ಲ. ಹಗರಣದ ಕುರಿತು ತನಿಖೆಯಾಗಿ ಶಿಕ್ಷೆಯಾಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಗಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.

ಮುಡಾ ಪ್ರಕರಣ : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾಸಿಕ್ಯೂಷನ್‌ ಬಗ್ಗೆ ಕೋರ್ಟಲ್ಲಿ ನಾಳೆ ಕ್ಲೈಮ್ಯಾಕ್ಸ್‌?

Aug 30 2024, 01:08 AM IST

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿ ರದ್ದುಪಡಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಶನಿವಾರಕ್ಕೆ (ಆ.31) ಮುಂದೂಡಿರುವ ಹೈಕೋರ್ಟ್‌ 

  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 117
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved