ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿಲ್ಲ: ಸಚಿವ ಎನ್.ಚಲುವರಾಯಸ್ವಾಮಿ
Aug 03 2024, 12:31 AM ISTರಾಜ್ಯಪಾಲರು ತಮ್ಮ ನೋಟಿಸ್ನ್ನು ವಾಪಸ್ ಪಡೆಯುವರೆಂಬ ವಿಶ್ವಾಸವಿದೆ. ಹಾಗೊಂದು ವೇಳೆ ಪ್ರಾಸಿಕ್ಯೂಷನ್ಗೆ ಅದೇಶ ನೀಡಿದರೆ ಕಾನೂನು ಹೋರಾಟ ನಡೆಸಲಾಗುವುದು. ಇದೆಲ್ಲಾ ನಡೆದಿರುವುದೇ ಬಿಜೆಪಿ ಸರ್ಕಾರದ ಅವಧಿಯಲ್ಲಿ, ಹಾಗಾಗಿ ಅವರ ಮೇಲೆಯೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.