• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಡಾ ಹಗರಣ ಆರೋಪ : ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ: ಬಿಎಸ್ಪಿ

Aug 22 2024, 01:03 AM IST

 ಮುಡಾ ಹಗರಣ ಆರೋಪ ಮುಕ್ತರಾಗುವವರಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಸಂಯೋಜಕ ಎಂ.ಕೃಷ್ಣಮೂರ್ತಿ ಆಗ್ರಹಿಸಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸುನೀಲ ಹೆಗಡೆ

Aug 22 2024, 12:58 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಹಿಂದಿನ ಲೋಕಾಯುಕ್ತದಲ್ಲಿ 65 ಪ್ರಕರಣಗಳಿದ್ದವು. ಆದರೆ ಇವರು ಲೋಕಾಯುಕ್ತವನ್ನೇ ರದ್ದು ಮಾಡಿ ಎಸಿಬಿ ರಚಿಸಿ ತಮ್ಮ ವಿರುದ್ಧದ 65 ಪ್ರಕರಣಗಳಿಗೆ ತಿಲಾಂಜಲಿಯನ್ನಿಟ್ಟಿದ್ದಾರೆ ಎಂದು ಮಾಜಿ ಶಾಸಕ ಸುನೀಲ ಹೆಗಡೆ ಆರೋಪಿಸಿದರು.

ಅರಸು ಆಶಯಗಳು ಸಿದ್ದರಾಮಯ್ಯ ಮೂಲಕ ಮುಂದುವರಿಕೆ

Aug 21 2024, 12:31 AM IST
ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ರಾಷ್ಟ್ರ ಕಂಡ ಅಪ್ರತಿಮ ಮುತ್ಸದ್ಧಿ ರಾಜಕಾರಣಿಯಾಗಿದ್ದು ಅವರ ತತ್ವ, ಬದ್ದತೆ ಹಾಗೂ ಆಶಯಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತದಲ್ಲಿ ಮುಂದುವರೆಸಲಾಗುತ್ತಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಬಣ್ಣಿಸಿದರು.

ಸಿದ್ದರಾಮಯ್ಯ ಮನೆಗೆ ತೊಲಗಲಿ: ವಿಜಯೇಂದ್ರ ಆಕ್ರೋಶ- ಅವರು ಸಮಾಜವಾದಿ ಅಲ್ಲ ಮಜಾವಾದಿ

Aug 20 2024, 12:28 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮಾಜವಾದದ ಮುಖವಾಡ ಕಳಚಿ ಬಿದ್ದಿದ್ದು, ರಾಜೀನಾಮೆ ನೀಡಿ ಮನೆಗೆ ತೊಲಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರ ಅನುಮತಿ: ರಾಜೀನಾಮೆ ನೀಡಲು ಮೈತ್ರಿ ಹೋರಾಟ

Aug 20 2024, 05:26 AM IST

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ ಬೀದಿಗಿಳಿದು ಆಗ್ರಹಿಸಿವೆ.

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಎಲ್ಲಾ ಜಿಲ್ಲೆಗಳಲ್ಲಿ ಬೀದಿಗಿಳಿದ ‘ಕೈ’ ನಾಯಕರು

Aug 20 2024, 05:23 AM IST
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮವನ್ನು ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತು. ರಾಜ್ಯಪಾಲರ ಕ್ರಮವನ್ನು ಬಿಜೆಪಿ ಮತ್ತು ಜೆಡಿಎಸ್‌ನ ಷಡ್ಯಂತ್ರ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಮುಡಾ ಸಂಬಂಧ ಎಲ್ಲ ದಾಖಲೆ ನೋಡಿದ್ದೇನೆ - ಸಿದ್ದರಾಮಯ್ಯ ಜೈಲಿಗೆ ಹೋಗುವ ಪರಿಸ್ಥಿತಿ ಬರಲಿದೆ : ಶೆಟ್ಟರ್‌

Aug 20 2024, 01:03 AM IST

  ಮುಡಾ ಪ್ರಕರಣ ಸಂಬಂಧ ಎಲ್ಲ ದಾಖಲೆ ನಾನು ನೋಡಿದ್ದೇನೆ. ಇದರಲ್ಲಿ ನಿಯಮ ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ. ಸಿಎಂ ಸಿದ್ದರಾಮಯ್ಯ ಅ‍ವರೇ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಸಿದ್ದರಾಮಯ್ಯ ಜೈಲಿಗೆ ಹೋಗುವ ಪರಿಸ್ಥಿತಿ ಬರಲಿದೆ. ಅವರಿಗೆ ಶಿಕ್ಷೆಯಾಗಲಿದೆ ಎಂದು ಸಂಸದ ಜಗದೀಶ ಶೆಟ್ಟರ್‌ ಹೇಳಿದರು.

ನೈತಿಕತೆ ಇದ್ದರೆ ಸಿಎಂ ಸಿದ್ದರಾಮಯ್ಯ ರಾಜಿನಾಮೆ ನೀಡಿ, ತನಿಖೆ ಎದುರಿಸಲಿ : ಅನಿಲ್‌ಕುಮಾರ್

Aug 20 2024, 01:03 AM IST
ಸಂವಿಧಾನದ ಮೌಲ್ಯ, ನಂಬಿಕೆ ಉಳಿಸಲು ಸಿದ್ದರಾಮಯ್ಯ ಅವರೇ ಮುಂದಾಗಬೇಕು. ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿ ಪಾರದರ್ಶಕ ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿಗೆ ಖಂಡನೆ

Aug 20 2024, 01:02 AM IST
ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿಗೆ ಖಂಡಸಿ ಕಾಂಗ್ರೆಸ್‌ ಪ್ರತಿಭಟನೆ

ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ

Aug 20 2024, 12:58 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ವಿಚಾರಣೆಗೆ ಅವಕಾಶ ಕೊಟ್ಟಿದ್ದು, ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಸಂಸದ ಜಗದೀಶ ಶೆಟ್ಟರ್‌ ಆಗ್ರಹಿಸಿದರು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 117
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved