• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರದಿಂದ ರಾಜ್ಯಕ್ಕೆ ನಿರಂತರ ಅನ್ಯಾಯ : ಸಿದ್ದರಾಮಯ್ಯ

Jun 24 2025, 12:32 AM IST
ಕೇಂದ್ರ ಬಿಜೆಪಿ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯ, ದ್ರೋಹವಾಗುತ್ತಿದೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಬಿಜೆಪಿಗರು ಸುಮ್ಮನಿದ್ದಾರೆ. ಧೈರ್ಯವಿದ್ದರೆ ಕೇಂದ್ರದ ಮೇಲೆ ಒತ್ತಡ ಹೇರಿ ಅನ್ಯಾಯ ಸರಿಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು.

ಸಂಕ್ರಾಂತಿ ಬಳಿಕ ರಾಜಕೀಯ ವಿಪ್ಲವ, ಆದ್ರೆ ಸಿದ್ದರಾಮಯ್ಯ ಸೇಫ್‌: ಕೋಡಿ ಶ್ರೀ

Jun 22 2025, 09:24 AM IST

ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವಿಪ್ಲವವಾಗುವ ಲಕ್ಷಣ ಗೋಚರಿಸುತ್ತಿದೆ. ಆದರೆ, ಸಿಎಂ ಸಿದ್ದರಾಮಯ್ಯ ಅವರಿಗೆ ಯಾವುದೇ ತೊಂದರೆ ಆಗುವುದಿಲ್ಲ

ಬಡವರಿ ಏಳಿಗೆಗಾಗಿ ಸಿದ್ದರಾಮಯ್ಯ ಅಧಿಕಾರದಲ್ಲಿ ಇರಬೇಕು: ರಾಜಣ್ಣ

Jun 22 2025, 01:18 AM IST
ಸಿಎಂ ಸಿದ್ದರಾಮಯ್ಯ ಬಡವರ ಬಗ್ಗೆ ಅಪಾರ ಕಾಳಜಿಯುಳ್ಳವರು. ಬಡವರ ಸೇವೆ ಮಾಡಲು ರಾಜಕೀಯ ಅಧಿಕಾರ ಮುಖ್ಯವಾಗಿದ್ದು, ಹೀಗಾಗಿ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿರಬೇಕು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.

ಅಹಿಂದ ಸಮುದಾಯಕ್ಕೆ ಸಿದ್ದರಾಮಯ್ಯ ಮಕ್ಮಲ್ ಟೋಪಿ

Jun 19 2025, 12:35 AM IST
ರಾಜ್ಯದಲ್ಲಿ ಜಾತಿ ಗಣತಿಯನ್ನು ನಡೆಸಿ ಅದಕ್ಕೆ ತಾತ್ವಿಕ ಒಪ್ಪಿಗೆಯನ್ನೂ ನೀಡಿ ಅಂತಿಮವಾಗಿ ಸಾಮಾಜಿಕ ನ್ಯಾಯ ವಿರೋಧಿಸುವ ಜಾತಿವಾದಿ ಷಡ್ಯಂತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಣಿಯುವುದರೊಂದಿಗೆ ಅಹಿಂದ ಸಮುದಾಯಕ್ಕೆ ಮಕ್ಮಲ್ ಟೋಪಿ ಹಾಕಿದ್ದಾರೆ ಎಂದು ದಸಂಸ ಮುಖಂಡ ವೆಂಕಟಗಿರಿಯಯ್ಯ ಆರೋಪಿಸಿದರು.

ಕಾಲ್ತುಳಿತ ಪ್ರಕರಣಕ್ಕೆ ಬಿಜೆಪಿಗರ ಬೀದಿ ಪ್ರಹಸನ : ಸಿದ್ದರಾಮಯ್ಯ

Jun 18 2025, 05:35 AM IST

ಬಿಜೆಪಿ ನಾಯಕರು ಬೀದಿ ಪ್ರಹಸನ ಮಾಡಿ ನಮ್ಮ ರಾಜೀನಾಮೆ ಕೇಳುತ್ತಿದ್ದಾರೆ, ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿ ಬಿಡುಗಡೆ ಮಾಡಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು

ಬಿಜೆಪಿಗರ ಬೀದಿ ಪ್ರಹಸನ: ಸಿದ್ದರಾಮಯ್ಯ

Jun 18 2025, 02:41 AM IST
‘ಚಿನ್ನಸ್ವಾಮಿ ಕ್ರೀಡಾಂಗಣ ಬಳಿಯ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಎಲ್ಲಾ ಕ್ರಮ ಕೈಗೊಂಡಿದ್ದೇವೆ. ಆದರೂ ಬಿಜೆಪಿ ನಾಯಕರು ಬೀದಿ ಪ್ರಹಸನ ಮಾಡಿ ನಮ್ಮ ರಾಜೀನಾಮೆ ಕೇಳುತ್ತಿದ್ದಾರೆ. ನಮ್ಮ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿ ಬಿಡುಗಡೆ ಮಾಡಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಶಾಮನೂರು ಒಪ್ಪಿದರೆ 2028ರಲ್ಲೂ ಟಿಕೆಟ್‌ : ಸಿದ್ದರಾಮಯ್ಯ

Jun 17 2025, 06:47 AM IST

ಶಾಮನೂರು ಶಿವಶಂಕರಪ್ಪ ಅವರು ಆರೋಗ್ಯವಾಗಿದ್ದು, ಶತಾಯುಷಿಗಳಾಗಲಿದ್ದಾರೆ. ಅವರು ಬಯಸಿದರೆ 2028ರಲ್ಲಿ ನಡೆಯಲಿರುವ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತೆ ಟಿಕೆಟ್‌ ನೀಡಲಿದೆ

ಸಿದ್ದರಾಮಯ್ಯ ಸಿಎಂ ಸ್ಥಾನ ವಿಚಾರ : ಸಚಿವ ಎಚ್.ಸಿ.ಮಹಾದೇವಪ್ಪ ಸ್ಪಷ್ಟನೆ

Jun 16 2025, 06:36 AM IST

ಸದ್ಯ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರು ಇದ್ದಾರೆ. ಅವರೇ ಮುಂದುವರೆಯುತ್ತಾರೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ ಹೇಳಿದ್ದಾರೆ.

ಕಾಂತರಾಜು ವರದಿ ಅನುಷ್ಠಾನವಾಗಿದ್ದರೆ ಹಿಂದುಳಿದ ವರ್ಗಗಳಿಗೆ ಶಕ್ತಿ ಬರುತ್ತಿತ್ತು: ಡಾ.ಯತೀಂದ್ರ ಸಿದ್ದರಾಮಯ್ಯ

Jun 16 2025, 03:06 AM IST
ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದಿಂದ ಶೋಷಿತರು ಹಾಗೂ ಹಿಂದುಳಿದವರು ಶಿಕ್ಷಣ ಪಡೆಯಲು ಸಾಧ್ಯವಾಗಿದೆ. ಹಿಂದುಳಿದ ವರ್ಗದ ಜನರು ಕೇವಲ ವೋಟ್ ಬ್ಯಾಂಕ್ ಆಗದೆ ಶಿಕ್ಷಣ ಪಡೆದು ಸಂಘಟಿತರಾಗಬೇಕು. ತಮ್ಮ ಹಕ್ಕುಗಳನ್ನು ಕೇಳಿ ಪಡೆಯುವಂತಾಗಬೇಕು.

ಅನುದಾನ ಹಂಚಿಕೆ ಅನ್ಯಾಯ: ಕೇಂದ್ರಕ್ಕೆ ಇನ್ನೊಮ್ಮೆ ಸಿದ್ದರಾಮಯ್ಯ ಗುದ್ದು

Jun 14 2025, 05:36 AM IST

‘ಕೇಂದ್ರೀಯ ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. ಹೀಗಾಗಿ ದೇಶದ ಒಕ್ಕೂಟ ವ್ಯವಸ್ಥೆ ಬಲಪಡಿಸಿ, ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸಬೇಕು’ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ

  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 117
  • next >

More Trending News

Top Stories
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
ಹಲವು ದೇಗುಲ ಬಂದ್‌, ಕೆಲವೆಡೆ ವಿಶೇಷ ಪೂಜೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved