• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಿಯಲ್ ಜರ್ನಿಯೊಳಗೆ ಕಥೆಯ ಜರ್ನಿ, ವಿಭಿನ್ನ ಕಥಾಹಂದರ ಸಿನಿಮಾ ಎಲ್ಲಿಗೆ ಪಯಣ ಯಾವುದೋ ದಾರಿ

Oct 26 2024, 12:55 AM IST
ರಿಯಲ್ ಜರ್ನಿಯೊಳಗೆ ಕಥೆಯ ಜರ್ನಿ. ವಿಭಿನ್ನ ಕಥಾಹಂದರ ಸಿನಿಮಾ ಎಲ್ಲಿಗೆ ಪಯಣ, ಯಾವುದೋ ದಾರಿ.

ಜಗ್ಗೇಶ್‌ 5 ಬಾರಿ ಯಲಾಕುನ್ನಿ ನೋಡಿದ್ದಾರೆ : ಹಳ್ಳಿ ಹಿನ್ನೆಲೆಯಲ್ಲಿ ಮೂಡಿದ ಪಕ್ಕಾ ಮನರಂಜನೆ ಸಿನಿಮಾ-ಕೋಮಲ್‌

Oct 25 2024, 12:47 AM IST
ಕೋಮಲ್ ನಟನೆಯ ಯಲಾಕುನ್ನಿ ಸಿನಿಮಾ ತೆರೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಕೋಮಲ್ ಅವರ ಮಾತುಗಳು.

ಈಗ ಸಿನಿಮಾಗಳಿಗೆ ಪ್ರಾದೇಶಿಕ ಗಡಿಗಳಿಲ್ಲ, ಭಾರತೀಯ ಸಿನಿಮಾ ಅಷ್ಟೇ: ಬಾಲಿವುಡ್‌ ನಿರ್ದೇಶಕ ರಾಹುಲ್ ರಾವೈಲ್

Oct 23 2024, 12:54 AM IST
ಸನ್ನಿ ಡಿಯೋಲ್ ನಟನೆಯ ಅರ್ಜುನ್ ಸಿನಿಮಾ ನಿರ್ದೇಶಿದ್ದ ಖ್ಯಾತ ನಿರ್ದೇಶಕ ರಾಹುಲ್ ರಾವೇಲ್ ಬೆಂಗಳೂರಿನ ಆರ್‌ವಿ ವಿಶ್ವವಿದ್ಯಾನಿಲಯದಲ್ಲಿ ನಡೆದ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

ಅಲ್ಲು ಅರ್ಜುನ್ ನಟನೆಯ ಪ್ಯಾನ್‌ ಇಂಡಿಯನ್‌ ಸಿನಿಮಾ ಪುಷ್ಪ 2 ಸಿನಿಮಾದ ಪೋಸ್ಟರ್ ಬಿಡುಗಡೆ

Oct 18 2024, 12:07 AM IST
ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಸಿನಿಮಾದ ಪೋಸ್ಟರ್ ಬಿಡುಗಡೆಯಾಗಿದೆ.

ಮಾರ್ಟಿನ್ ಸಿನಿಮಾ ಬಗ್ಗೆ ಕೆಟ್ಟದಾಗಿ ರಿವ್ಯೂವ್ ನೀಡಿದ ಯೂಟ್ಯೂಬರ್ ಬಂಧನ, ತಪ್ಪೊಪ್ಪಿಗೆ

Oct 16 2024, 01:32 AM IST
ಮಾರ್ಟಿನ್ ಸಿನಿಮಾ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀರಾ ಕೆಟ್ಟದಾಗಿ ಮಾತನಾಡಿ ವಿಡಿಯೋ ಪೋಸ್ಟ್ ಮಾಡಿದ್ದ ಯೂಟ್ಯೂಬರ್ ಸುಧಾಕರ ಗೌಡನನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಧರ್ಮ ಕೀರ್ತಿರಾಜ್ ನಟನೆಯ ಕ್ರೈಮ್‌ ಥ್ರಿಲ್ಲರ್ ಟೆನೆಂಟ್ ಸಿನಿಮಾ ಟೀಸರ್ ಬಿಡುಗಡೆ

Oct 16 2024, 12:50 AM IST
ಕ್ರೈಮ್‌ ಥ್ರಿಲ್ಲರ್ ಟೆನೆಂಟ್ ಸಿನಿಮಾ ಟೀಸರ್ ಬಿಡುಗಡೆಯಾಗಿದೆ.

ಉಪೇಂದ್ರ ನಟನೆ, ನಿರ್ದೇಶನದ ಬಹು ನಿರೀಕ್ಷಿತ ಸಿನಿಮಾ ಯುಐ ಡಿಸೆಂಬರ್ 20ಕ್ಕೆ ರಿಲೀಸ್‌

Oct 16 2024, 12:45 AM IST
ಉಪೇಂದ್ರ ನಟನೆ, ನಿರ್ದೇಶನದ ಯುಐ ಚಿತ್ರ ಡಿಸೆಂಬರ್ 20ಕ್ಕೆ ತೆರೆ ಕಾಣಲಿದೆ.

ನನ್ನ ವಿರೋಧಿಗಳಿಗೂ ನಾನು ಅಂದರೆ ಇಷ್ಟ: ಮಾರ್ಟಿನ್ ಸಿನಿಮಾ ಅಂದುಕೊಂಡಂತೆ ಯಶಸ್ವಿ - ಧ್ರುವ ಸರ್ಜಾ

Oct 16 2024, 12:41 AM IST
ಮಾರ್ಟಿನ್ ಸಿನಿಮಾ ಅಂದುಕೊಂಡಂತೆ ಯಶಸ್ವಿಯಾಗಿ ಪ್ರದರ್ಶನ ಆಗುತ್ತಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಶೀಘ್ರದಲ್ಲೇ ಕನ್ನಡ ಚಿತ್ರರಂಗಕ್ಕಾಗಿ ಜಾಲಿವುಡ್‌ ಸ್ಟುಡಿಯೋ ಸಿನಿಮಾ ಅವಾರ್ಡ್ ಕಾರ್ಯಕ್ರಮ

Oct 10 2024, 02:34 AM IST
ಬೆಂಗಳೂರಿನ ಬಿಡದಿ ಬಳಿ ಇರುವ ಜಾಲಿವುಡ್ ಸ್ಟುಡಿಯೋ ಇತ್ತೀಚೆಗೆ ತನ್ನ ಮೊದಲ ವಾರ್ಷಿಕೋತ್ಸವ ಆಚರಿಸಿಕೊಂಡಿತು.

‘ಕಾಂತಾರ 1’ ಸಿನಿಮಾ ಬಿಡುಗಡೆ ದಿನಾಂಕ ಶೀಘ್ರ ಪ್ರಕಟ: ರಿಷಬ್‌ ಶೆಟ್ಟಿ

Oct 10 2024, 02:19 AM IST
‘ಕಾಂತಾರ 1’ ಸಿನಿಮಾದ ಶೂಟಿಂಗ್ ನಡೆಯುತ್ತಿದೆ, ಆದಷ್ಟು ಬೇಗ ನಿರ್ಮಾಪಕರು ಬಿಡುಗಡೆಯ ದಿನಾಂಕ ಪ್ರಕಟಿಸಲಿದ್ದಾರೆ ಎಂದು ಚಿತ್ರದ ನಿರ್ದೇಶಕ, ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿ ಹೇಳಿದ್ದಾರೆ. ಕಾಂತಾರ ಸಿನಿಮಾಗೆ ಲಭಿಸಿದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ದೆಹಲಿಯಲ್ಲಿ ಸ್ವೀಕರಿಸಿದ ರಿಷಬ್‌ ಶೆಟ್ಟಿ ಬುಧವಾರ ರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಸುದ್ದಿಗಾರರಲ್ಲಿ ಮಾತನಾಡಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 26
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved