ಸಿನಿಮಾ ಪ್ರಜ್ಞೆ ತಿಳಿಗೊಳಿಸುವ ಸಾಧನವಾಗಬೇಕು: ಗಿರೀಶ್ ಕಾಸರವಳ್ಳಿ
Feb 24 2024, 02:33 AM ISTಸಿನಿಮಾದ ಮೂಲ ಸಾಮಾಗ್ರಿಯನ್ನು ಅರ್ಥ ಮಾಡಿಕೊಂಡರೆ ಸಿನಿಮಾ ವೀಕ್ಷಿಸುವ ದೃಷ್ಟಿಕೋನ ಬದಲಾಗಿ, ಕಥೆಯಿಂದ ವಿಚಾರ ಹೇಳುವ ಸಾಧನವಾಗಿ ಸಿನಿಮಾ ಸಮಾಜವನ್ನು ಆಳವಾಗಿ ಮುಟ್ಟಲಿದೆ ಎಂದು ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ತಿಳಿಸಿದರು.