ಇಂದು ವಿರಾಟಪುರ ವಿರಾಗಿ ಸಿನಿಮಾ ಉಚಿತ ಪ್ರದರ್ಶನ
Jan 17 2024, 01:51 AM IST ಗುರುದೇವ ಸೇವಾ ಸಂಸ್ಥೆ (ಸಮಾಧಾನ) ನಿರ್ಮಿಸಿರುವ ಈ ಸಿನಿಮಾವನ್ನು ಬಿ.ಎಸ್. ಲಿಂಗದೇವರು ರಚಿಸಿ, ನಿರ್ದೇಶಿಸಿದ್ದಾರೆ.ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ನಿಂಬಾಳದ ಮೌನತಪಸ್ವಿ ಜಡೆಯ ಶಾಂತಲಿಂಗ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಸಿನಿಮಾ ವೀಕ್ಷಿಸುವರು.ಈ ಸಿನಿಮಾ ಬಿಡುಗಡೆಗೂ ಮುನ್ನ ಪ್ರೀಮಿಯರ್ ಪ್ರದರ್ಶನದಲ್ಲಿ ಸುಮಾರು 160 ಹೌಸ್ ಫುಲ್ ಪ್ರದರ್ಶನ ಕಂಡಿದೆ